ಸಾರಾಯಿ ಜಾಲ: ಮಾಹಿತಿ ನೀಡಿದ ಮಹಿಳೆಗೆ ಹಲ್ಲೆ; 6 ಮಹಿಳೆಯರ ಸೆರೆ
Team Udayavani, Dec 8, 2017, 11:59 AM IST
ಹೊಸದಿಲ್ಲಿ : ದಿಲ್ಲಿ ಹೊರವಲಯದ ನರೇಲಾದಲ್ಲಿ ಕಳ್ಳಭಟ್ಟಿ ಸಾರಾಯಿ ಜಾಲವನ್ನು ಭೇದಿಸುವಲ್ಲಿ ದಿಲ್ಲಿಯ ಮಹಿಳಾ ಆಯೋಗಕ್ಕೆ ಮತ್ತು ಪೊಲೀಸರಿಗೆ ರಹಸ್ಯ ಮಾಹಿತಿ ನೀಡಿ ನೆರವಾದ ಮಹಿಳೆಯೋರ್ವರ ಬಟ್ಟೆ ಹರಿದು ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಆರು ಮಹಿಳೆಯರನ್ನು ಬಂಧಿಸಿದ್ದಾರೆ.
ಈ ಬಂಧನ ಕುರಿತಾಗಿ ದಿಲ್ಲಿಯ ಲೆ| ಗವರ್ನರ್ ಅನಿಲ್ ಬೈಜಾಲ್ ಅವರು ಟ್ವೀಟ್ ಮಾಡಿರುವ ನಡುವೆಯೇ ಆರು ಮಹಿಳೆಯರ ಬಂಧನವನ್ನು ಡೆಪ್ಯುಟಿ ಪೊಲೀಸ್ ಕಮಿಷನರ್ (ರೋಹಿಣಿ) ರಜನೀಶ್ ಗುಪ್ತಾ ಅವರು ಮಾಧ್ಯಮಕ್ಕೆ ದೃಢೀಕರಿಸಿದ್ದಾರೆ.
ದಾಳಿಗಾಗಿ ನರೇಲಾಗೆ ತೆರಳಿ ಅಲ್ಲಿ ತಪಾಸಣೆ ಕೈಗೊಂಡಾಗ ಸುಮಾರು 25 ಮಂದಿಯ ಗುಂಪೊಂದು ತನ್ನ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿತೆಂದು ಡಿಸಿಡಬ್ಲ್ಯು ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.