IMA; ಜೀವ ರಕ್ಷಕ ತೆಗೆಯಲು ಒಪ್ಪಿಗೆ ಕಡ್ಡಾಯ: ಆಕ್ಷೇಪ
Team Udayavani, Oct 1, 2024, 12:59 AM IST
ಹೊಸದಿಲ್ಲಿ: ಸಾವು ಖಚಿತವಾದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಜೀವ ರಕ್ಷಕ ವ್ಯವಸ್ಥೆ ತೆಗೆಯಲು ವೈದ್ಯರು ಮತ್ತು ಕುಟುಂಬಸ್ಥರ ಅನುಮತಿ ಕಡ್ಡಾಯದ ಪ್ರಸ್ತಾವವು ವೈದ್ಯರ ಮೇಲೆ ಅನಗತ್ಯ ಒತ್ತಡ ಸೃಷ್ಟಿಸಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಅಭಿಪ್ರಾಯಪಟ್ಟಿದೆ. ಪರಿಸ್ಥಿತಿಯನ್ನು ರೋಗಿಗೆ ಅಥವಾ ಕುಟುಂಬಸ್ಥರಿಗೆ ತಿಳಿಸುವುದು ವೈದ್ಯರ ಕೆಲಸವಾಗಿರುತ್ತದೆ. ಅನಂತರ ಜೀವರಕ್ಷಕ ವ್ಯವಸ್ಥೆ ಮುಂದುವರಿಕೆ ಬಗ್ಗೆ ಕುಟುಂಬಸ್ಥರು ನಿರ್ಧರಿಸಬೇಕು ಎಂದು ಐಎಂಎ ಅಧ್ಯಕ್ಷ ಡಾ| ಆರ್.ವಿ.ಅಶೋಕನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.