IMD; ವಾಡಿಕೆಗಿಂತ ಬೇಗನೆ ಮುಂಗಾರು ಆರಂಭ: ಮುನ್ಸೂಚನೆ


Team Udayavani, Apr 12, 2024, 6:20 AM IST

rain

ಹೊಸದಿಲ್ಲಿ: ಕಳೆದ ಬಾರಿ ಕೈ ಕೊಟ್ಟಿದ್ದ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚೆಯೇ ಆಗಮಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ)ಮುನ್ಸೂಚನೆ ನೀಡಿದೆ.

ಮಧ್ಯ ಮತ್ತು ಪೂರ್ವ ಪೆಸಿಫಿಕ್‌ ಮಹಾಸಾಗರದಲ್ಲಿ ಸರಾಸರಿಗಿಂತ ತಂಪಾಗಿ ರುವ ಸಮುದ್ರದ ಮೇಲ್ಮೆ„ ತಾಪಮಾನ ಪ್ರಕ್ರಿಯೆ “ಲಾ ನಿನಾ’ ಮತ್ತು ಹಿಂದೂ ಮಹಾಸಾಗರದಲ್ಲಿನ ಸಮುದ್ರ-ಮೇಲ್ಮೆ ç ತಾಪಮಾನದ ಏರಿಳಿತದ ಹಿಂದೂ ಮಹಾಸಾಗರ ಡೈಪೋಲ್‌ (ಐಒಡಿ)ನಿಂದಾಗಿ ದೇಶ ಕ್ಕೆ ಮುಂಗಾರು ಬೇಗನೆ ಕಾಲಿಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಲಾ ನಿನಾ ಮತ್ತು ಐಒಡಿ ಹವಾಮಾನ ಸಕ್ರಿಯವಾಗಿರುವುದು ನೈಋತ್ಯ ಮಾನ್ಸೂನ್‌ ಮೇಲೆ ಗಣನೀಯವಾಗಿ ಪ್ರಭಾವ ಬೀರ ಲಿವೆ. ಇದು ಹೆಚ್ಚಿನ ಮಳೆಯನ್ನು ತರಲಿದೆ ಎಂದು ಸೂಚಿಸುತ್ತಿವೆ ಎಂದು ಐಎಂಡಿ ಹೇಳಿದೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.