IMD; ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ನಿರೀಕ್ಷೆ
Team Udayavani, Jul 2, 2024, 6:11 AM IST
ಹೊಸದಿಲ್ಲಿ: ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಎಂಡಿ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ, ಜೂನ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಶೇ.11ರಷ್ಟು ಮಳೆ ಕೊರತೆಯಾಗಿದೆ. ಇದು 5 ವರ್ಷದಲ್ಲೇ ಗರಿಷ್ಠ ಕೊರತೆ ಎಂದು ತಿಳಿಸಿದರು. ಜೂನ್‌ನಲ್ಲಿ ವಾಡಿಕೆಯಂತೆ 165.3 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 147.2 ಮಿ.ಮೀ. ಮಳೆಯಾಗಿದೆ ಎಂದು ಅವರು ತಿಳಿಸಿದರು.
ಜುಲೈ ತಿಂಗಳಲ್ಲಿ ದೀರ್ಘಾವಧಿಯ ಸರಾಸರಿ 20.04 ಸೆಂ.ಮೀ.ನ ಶೇ.106 ರಷ್ಟು ಹೆಚ್ಚು ಮಳೆಯಾಗಬಹುದು ಎಂದು ಐಎಂಡಿ ಮುಖ್ಯಸ್ಥರು ಹೇಳಿದರು. ದೇಶದ ಎಲ್ಲ ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಬಹು ದಾಗಿದೆ. ಹೀಗಿದ್ದಾಗ್ಯೂ, ಈಶಾನ್ಯ ಭಾರತ ಹಾಗೂ ವಾಯವ್ಯ, ಪೂರ್ವ ಮತ್ತು ನೈಋತ್ಯ ಭಾಗದ ಕೆಲವಡೆ ಮಳೆ ಕೊರತೆಯಾಗಬಹುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.