ಮುಂದಿನ 48 ತಾಸುಗಳಲ್ಲಿ ಒಡಿಶಾದಲ್ಲಿ ಭಾರೀ ಮಳೆ ಮುನ್ಸೂಚನೆ
Team Udayavani, Jul 22, 2017, 3:32 PM IST
ಭುವನೇಶ್ವರ : ಮುಂದಿನ 48 ತಾಸುಗಳಲ್ಲಿ ಉತ್ತರ ಒಡಿಶಾದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
“ಮುಂದಿನ 48 ತಾಸುಗಳಲ್ಲಿ ಉತ್ತರ ಒಡಿಶಾದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ; ಜು.26ರ ತನಕವೂ ಉತ್ತರ ಪ್ರಾಂತ್ಯದಲ್ಲಿ ಜಡಿ ಮಳೆಯಾಗುವ ನಿರೀಕ್ಷೆ ಇದೆ’ ಎಂದು ಇಲಾಖೆ ತಿಳಿಸಿದೆ.
ಜುಲೈ 15ರಿಂದ ಒಡಿಶಾದಲ್ಲಿ, ವಿಶೇಷವಾಗಿ ಕಟಕ್ ಮತ್ತು ಭುವನೇಶ್ವರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳೆಲ್ಲ ಜಲಾವೃತವಾಗಿವೆ. ಪರಿಣಾಮವಾಗಿ ಸರಕಾರ ಜಿಲ್ಲಾಡಳಿತಗಳಿಗೆ ಮುನ್ನೆಚ್ಚರಿಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.