ಬಿಹಾರ ಚುನಾವಣೆಯಲ್ಲಿ ಸುಧಾರಿತ ಇವಿಎಂ ಬಳಕೆ

Team Udayavani, Jun 13, 2020, 7:40 AM IST

ಬಿಹಾರ ಚುನಾವಣೆಯಲ್ಲಿ ಸುಧಾರಿತ ಇವಿಎಂ ಬಳಕೆ

ಸಾಂದರ್ಭಿಕ ಚಿತ್ರ

ಪಾಟ್ನಾ: ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆಯು ಅತ್ಯಂತ ಸುರಕ್ಷಿತವಾಗಿ ನಡೆಸುವ ಉದ್ದೇಶವಿದೆ. ಅದಕ್ಕಾಗಿ ಸುಧಾರಿತ ಹಾಗೂ ಮಾಹಿತಿ ತಿರುಚಲು ಸಾಧ್ಯವಿಲ್ಲದ (ಟ್ಯಾಂಪರ್‌-ಪ್ರೂಫ್‌) ಇವಿಎಂಗಳನ್ನು ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಈ ಸುಧಾರಿತ ಮಾದರಿಯ ಯಂತ್ರಗಳನ್ನು ಎಂ3 ಆವೃತ್ತಿ ಅಥವಾ ಮೂರನೇ ಪೀಳಿಗೆಯ ಇವಿಎಂಗಳೆಂದು ಕರೆಯಲಾಗುತ್ತಿದ್ದು, ಯಾರಾದರೂ ಇವುಗಳ ಸಾಫ್ಟ್‌ವೇರ್‌ಗೆ ಅಕ್ರಮ ಪ್ರವೇಶ ಪಡೆದು ಮಾಹಿತಿ ತಿದ್ದಲು ಮುಂದಾದರೆ ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ. ಮುಂದಿನ ಹತ್ತು ದಿನಗಳ ಒಳಗಾಗಿ ಇತರ ರಾಜ್ಯಗಳಿಂದ ಮೂರನೇ ಪೀಳಿಗೆಯ ಮತ ಯಂತ್ರಗಳನ್ನು ತರಿಸಿಕೊಳ್ಳಲು ಹಾಗೂ 72,000 ಮತಗಟ್ಟೆಗಳ ಪರಿಶೀಲನೆ ನಡೆಸುವಂತೆ ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಚ್‌.ಆರ್‌.ಶ್ರೀನಿವಾಸ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

2019ರ ಚುನಾವಣೆಯಲ್ಲಿ ಎನ್‌ಡಿಎ ಬಿಹಾರದ 40 ಕ್ಷೇತ್ರಗಳ ಪೈಕಿ 39ರಲ್ಲಿ ಜಯ ಸಾಧಿಸಿತ್ತು. ಆಗ ಮತಯಂತ್ರಗಳನ್ನು ತಿರುಚಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಈ ವೇಳೆ ಹ್ಯಾಕತಾನ್‌ ಏರ್ಪಡಿಸಿದ್ದ ಚುನಾವಣಾ ಆಯೋಗ, ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ ಎಂದಿತ್ತು. ಈ ಬಾರಿ ಅಂತಹ ಆರೋಪ ಬರದಿರಲಿ ಎಂಬ ಉದ್ದೇಶದಿಂದ ಮುಂಚಿತವಾಗಿಯೇ ಸುಧಾರಿತ ಮತಯಂತ್ರಗಳನ್ನು ಬಳಸಲು ನಿರ್ಧರಿಸಿದೆ.

ಟಾಪ್ ನ್ಯೂಸ್

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

accident

Padubidri: ಮೊಬೈಲ್‌ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್‌: ರಹಮತ್‌ ಶಾ ದ್ವಿಶತಕ

Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್‌: ರಹಮತ್‌ ಶಾ ದ್ವಿಶತಕ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.