2015-16ರಲ್ಲಿ 5 ಪಕ್ಷಗಳ ಆದಾಯ 200 ಕೋಟಿ ರೂ.
Team Udayavani, May 10, 2017, 3:58 PM IST
ನವದೆಹಲಿ: 2015-16ನೇ ಸಾಲಿನಲ್ಲಿ 5 ಪ್ರಮುಖ ರಾಷ್ಟ್ರೀಯ ಪಕ್ಷಗಳ ಆದಾಯ 200 ಕೋಟಿ ರೂ. ಎಂದು ದೆಹಲಿ ಮೂಲದ ಚಿಂತಕರ ಚಾವಡಿ ವರದಿಯೊಂದು ಹೇಳಿದೆ.
ಪ್ರಜಾಪ್ರಭುತ್ವ ಅಭಿವೃದ್ಧಿ ಕುರಿತ ಸಮಿತಿ (ಎಡಿಆರ್) ಮತ್ತು ರಾಷ್ಟ್ರೀಯ ಚುನಾವಣಾ ವೀಕ್ಷಕ (ಎನ್ಇಡಬ್ಲೂé)
ರಾಜಕೀಯ ಪಕ್ಷಗಳ ಆದಾಯದ ಕುರಿತಂತೆ ಪರಾಮರ್ಶೆ ನಡೆಸಿದ್ದು, ಒಟ್ಟು ಆದಾಯದ ಕುರಿತ ವರದಿ ಬಿಡುಗಡೆ
ಮಾಡಿದೆ. 2015-16ರಲ್ಲಿ ಬಿಎಸ್ಪಿ, ಎನ್ಸಿಪಿ, ಸಿಪಿಎಂ, ಸಿಪಿಐ, ಟಿಎಂಸಿಗಳ ಒಟ್ಟು ಆದಾಯ 200.76 ಕೋಟಿ ರೂ.
4.75 ಕೋಟಿ ದಾನಿಗಳಿಂದ ಪಡೆದಿದ್ದು, ಶೇ.66.92ರಷ್ಟು (134.35 ಕೋಟಿ ರೂ.) ಆಸ್ತಿ ಮಾರಾಟ, ಸದಸ್ಯತ್ವ ಶುಲ್ಕ,
ಬ್ಯಾಂಕ್ ಬಡ್ಡಿ ಇತ್ಯಾದಿಗಳಿಂದ ಸಂಗ್ರಹಿಸಿದ್ದಾಗಿದ್ದು, ಉಳಿದ ಶೇ.30.71 (61.66 ಕೋಟಿ ರೂ.) ಅಪರಿಚಿತ ಮೂಲಗಳಿ ಂದ ಸಂಗ್ರಹಿಸಿವೆ. ಬಿಜೆಪಿ, ಕಾಂಗ್ರೆಸ್ ಲೆಕ್ಕಪತ್ರ ಸಲ್ಲಿಸಿಲ್ಲ. ಇದೇ ವೇಳೆ ಕೇಂದ್ರ ಸರ್ಕಾರ ವಿದೇಶಿ ದೇಣಿಗೆ ಮೂಲಗಳನ್ನು ಬಹಿರಂಗ ಪಡಿಸುವಂತೆ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಆಪ್ಗೆ ನೋಟಿಸ್ ಜಾರಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.