THAAD System: ಹೌತಿ ದಾಳಿ ತಡೆಗೆ ಇಸ್ರೇಲ್ನಿಂದ “ಥಾಡ್’ ವ್ಯವಸ್ಥೆ ಬಳಕೆ
Team Udayavani, Dec 29, 2024, 7:00 AM IST
ನವದೆಹಲಿ: ಇದೇ ಮೊದಲ ಬಾರಿಗೆ ಅಮೆರಿಕ ನಿರ್ಮಿತ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನು ಹೌತಿ ಉಗ್ರರ ದಾಳಿ ತಡೆಯಲು ಇಸ್ರೇಲ್ ಬಳಕೆ ಮಾಡಿದೆ.
“ಥಾಡ್’ ಕ್ಷಿಪಣಿ ನಿಯಂತ್ರಕ ವ್ಯವಸ್ಥೆಯನ್ನು ಈ ವರ್ಷ ಅಕ್ಟೋಬರ್ನಲ್ಲಿ ಅಮೆರಿಕ ಇಸ್ರೇಲ್ಗೆ ನೀಡಿತ್ತು. ಇದರ ಬಳಕೆ ಬಗ್ಗೆ ಇಸ್ರೇಲ್ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ. ಭೂಮಿಯ ವಾತಾವರಣದ ಒಳಗಿನಿಂದ ಹಾಗೂ ಹೊರಗಿನಿಂದ ಬರುವ 2 ರೀತಿಯ ಕ್ಷಿಪಣಿಗಳನ್ನು ತಡೆಯುವ ಸಾಮರ್ಥ್ಯವನ್ನು ಇದು ಹೊಂದಿದೆ. ಈ ವ್ಯವಸ್ಥೆಯನ್ನು ಟ್ರಕ್ ಮೇಲೆ ಅಳವಡಿಸಬಹುದಾಗಿದ್ದು, 870ರಿಂದ 3000 ಕಿ.ಮೀ.ವರೆಗಿನ ಕ್ಷಿಪಣಿಗಳನ್ನು ನಾಶ ಪಡಿಸಬಲ್ಲ ಸಾಮರ್ಥ್ಯವನ್ನು ಇದು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.