![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 4, 2022, 9:48 PM IST
ನವದೆಹಲಿ: ಸಿಧು ಮೂಸೆವಾಲಾ ಹತ್ಯೆಯ ಆರೋಪಿಗಳು ಪಿಸ್ತೂಲು ಗಳನ್ನು ಕೈಯಲ್ಲಿ ಹಿಡಿದು ಕಾರಿನಲ್ಲಿ ಪ್ರಯಾಣಿಸುವ ವೇಳೆ ಅಟ್ಟಹಾಸ ತೋರುತ್ತಿರುವ ವಿಡಿಯೋವೊಂದು ಬಿಡುಗಡೆಯಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವನ ಮೊಬೈಲ್ ನಲ್ಲಿ ತನಿಖಾಧಿಕಾರಿಗಳಿಗೆ ಈ ವಿಡಿಯೋ ಲಭ್ಯವಾಗಿದೆ.
ಕಾರಿನಲ್ಲಿ ಅಂಕಿತ್ ಸಿರ್ಸಾ, ಪ್ರಿಯವ್ರತ್, ಕಪಿಲ್, ಸಚಿನ್ ಭಿವಾನಿ ಮತ್ತು ದೀಪಕ್ ಇರುವುದು ಕಂಡು ಬಂದಿದೆ.
ಮೇ.29ರಂದು ಗಾಯಕ- ರಾಜಕಾರಣಿ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ್ದ ಪ್ರಮುಖ ಆರೋಪಿ ಅಂಕಿತ್ ಸಿರ್ಸಾನನ್ನು ಮತ್ತು ಸಹಚರರನ್ನು ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ.
ಸಿಧು ಮೂಸೆವಾಲಾ ಹತ್ಯೆಯ ಬಳಿಕ ಇತರ ಕೆಲವರಿಗೂ ಇವರು ಗುರಿಯಿಟ್ಟುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇನ್ನಷ್ಟು ಆಳವಾದ ತನಿಖೆ ನಡೆಸಲಾಗುತ್ತಿದೆ.
#WATCH | In a viral video, Sidhu Moose Wala’s murder accused Ankit Sirsa, Priyavrat, Kapil, Sachin Bhivani, & Deepak brandished guns in a vehicle pic.twitter.com/SYBy8lgyRd
— ANI (@ANI) July 4, 2022
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.