Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ
Team Udayavani, Nov 1, 2024, 5:00 PM IST
![29](https://www.udayavani.com/wp-content/uploads/2024/11/29-620x331.jpg)

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಹಳೆ ವೈಷಮ್ಯದಿಂದಾಗಿ ದೀಪಾವಳಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಪರಸ್ಪರ ಮಾರಾಮಾರಿ ನಡೆದು ಒಂದೇ ಕುಟುಂಬದ ಮೂವರು ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ಗುರುವಾರ (ನ.1) ನಡೆದಿದೆ.
ಕಾಜುಲೂರು ಗ್ರಾಮದಲ್ಲಿ ರಕ್ತದ ಮಡುವಿನಲ್ಲಿ ದೊಣ್ಣೆ ಹಿಡಿದು ಬಿದ್ದಿದ್ದ 3 ಮೃತದೇಹಗಳು ಪತ್ತೆಯಾಗಿದ್ದು, ಅವರನ್ನು ಬತುಲ ರಮೇಶ್, ಬತುಲ ಚಿನ್ನಿ (ಮಗ), ಬತುಲ ರಾಜು (ಮೊಮ್ಮಗ) ಎಂದು ಗುರುತಿಸಲಾಗಿದೆ.
ಎರಡು ಕುಟುಂಬಗಳ ನಡುವೆ ಹಳೇ ವೈಷಮ್ಯವಿದ್ದು, ಇದೀಗ ಆರೋಪಿ ಕುಟುಂಬದ ಮೇಲೆ ಕೊಲೆಯಾದವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದೇ ಕೃತ್ಯ ಎಸಗಲು ಕಾರಣವೆಂದು ಪೊಲೀಸರು ಅಂದಾಜಿಸಿದ್ದಾರೆ.
“ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು ಪ್ರಾಥಮಿಕ ತನಿಖೆಯ ವೇಳೆ ಲಭಿಸಿದ ಮಾಹಿತಿಯ ಪ್ರಕಾರ ಎರಡು ಕುಟುಂಬಗಳ ನಡುವೆ ಹಳೆಯ ದ್ವೇಷವಿದ್ದುದಾಗಿ ತಿಳಿದುಬಂದಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಮಕೃಷ್ಣ ರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kumbh stampede: Ashutosh sinha protest against the government](https://www.udayavani.com/wp-content/uploads/2025/02/asj-150x81.jpg)

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ
![Augusta scam broker Michael granted bail after 6 years in custody](https://www.udayavani.com/wp-content/uploads/2025/02/augs-150x81.jpg)

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು
![TTD-Donate](https://www.udayavani.com/wp-content/uploads/2025/02/TTD-Donate-150x90.jpg)

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!
![ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ](https://www.udayavani.com/wp-content/uploads/2025/02/mamatha1-150x84.jpg)

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
![Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!](https://www.udayavani.com/wp-content/uploads/2025/02/Devendra-150x81.jpg)

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!