Yoga day- Watch; ಪ್ರಧಾನಿ ನರೇಂದ್ರ ಮೋದಿ “ತ್ರಿಕೋನಾಸನಾ” ಆ್ಯನಿಮೇಟೆಡ್ ವಿಡಿಯೋ
Team Udayavani, Jun 5, 2019, 4:11 PM IST
ನವದೆಹಲಿ:ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜನರನ್ನು ಯೋಗದತ್ತ ಇನ್ನಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ತಾವು ಯೋಗ ಮಾಡುತ್ತಿರುವ ಆ್ಯನಿಮೇಟೆಡ್ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿರುವ ಆ್ಯನಿಮೇಷನ್ ವಿಡಿಯೋದಲ್ಲಿ ಪ್ರಧಾನಿ ತ್ರಿಕೋನಾಸನಾ ಭಂಗಿಯಲ್ಲಿ ಯೋಗ ಮಾಡುತ್ತಿದ್ದು, ಜೂನ್ 21ರಂದು ನಾವು ಯೋಗ ಶಕ್ತಿ ಪ್ರದರ್ಶನ ಮಾಡಬೇಕು ಎಂದು ತಿಳಿಸಿದ್ದಾರೆ.
On 21st June, we will mark #YogaDay2019.
I urge you all to make Yoga an integral part of your life and also inspire others to do the same.
The benefits of Yoga are tremendous.
Here is a video on Trikonasana. pic.twitter.com/YDB6T3rw1d
— Narendra Modi (@narendramodi) June 5, 2019
ನೀವು ನಿಮ್ಮ ಜೀವನದಲ್ಲಿ ಯೋಗ ಕೂಡಾ ಒಂದು ಪ್ರಮುಖ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಅಷ್ಟೇ ಅಲ್ಲ ನೀವು ಬೇರೆಯವರಿಗೂ ಪ್ರೇರಣೆ ನೀಡಬೇಕು ಎಂದು ಹೇಳಿದ್ದಾರೆ. ಯೋಗದಿಂದಾಗುವ ಲಾಭ ಅತ್ಯದ್ಭುತವಾದದ್ದು. ಆ ನಿಟ್ಟಿನಲ್ಲಿ ಈ ತ್ರಿಕೋನಾಸನಾ ಯೋಗ ವಿಡಿಯೋವನ್ನು ವೀಕ್ಷಿಸಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.