ಗೋವಾ ಬೀಚ್‌ನಲ್ಲಿ ಎಣ್ಣೆ, ಬಿಯರ್ ಸೇವಿಸಿದರೆ ಜೈಲು
Team Udayavani, May 5, 2017, 12:03 PM IST
ಪಣಜಿ: ಗೋವಾಕ್ಕೆ ಪ್ರವಾಸ ಮಾಡುವವರು ಈ ವಿಚಾರ ಗಮನಿಸಿ. ಇನ್ನು ಮುಂದೆ ಆ ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸಿದರೆ ಜೈಲು ಪಾಲಾಗಬೇಕಾಗುತ್ತದೆ! ಪ್ರವಾಸೋದ್ಯಮ ಇಲಾಖೆ ಮತ್ತು ಪೊಲೀಸ್ ಇಲಾಖೆ ಜನಪ್ರತಿನಿಧಿಗಳ ಜತೆಗೆ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ವಿಶೇಷವಾಗಿ ಬೀಚ್‌ಗಳಲ್ಲಿ ಬಿಯರ್ ಮತ್ತು ಮದ್ಯದ ಬಾಟಲಿಗಳ ಚೂರುಗಳಿಂದ ಕಾಲುಗಳಿಗೆ ಗಾಯಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಸಂಖ್ಯಾತ ಪ್ರವಾಸಿಗರು, ಸ್ಥಳೀಯರಿಂದ ಈ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಈಜುವಿಕೆಗೆ ನಿಗದಿಯಾಗಿರುವ ಸ್ಥಳಗಳಲ್ಲಿಯೂ ಸಮಸ್ಯೆ ಕಾಡುತ್ತಿತು. ದೂರಿತ್ತ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.