“ಬುಲೆಟ್ ನಿಂದಲ್ಲ, ಪ್ರೀತಿಯಿಂದ ಮಾತ್ರ ಕಾಶ್ಮೀರ ಸಮಸ್ಯೆಗೆ ಪರಿಹಾರ”
Team Udayavani, Aug 15, 2017, 11:50 AM IST
ನವದೆಹಲಿ:ಕಾಶ್ಮೀರ ಸಮಸ್ಯೆಯನ್ನು ಬುಲೆಟ್ಸ್(ಗುಂಡು) ಅಥವಾ ನಿಂದಿಸುವ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ಕಾಶ್ಮೀರಿ ಜನರ ಪ್ರೀತಿಯಿಂದ ಮಾತ್ರ ಸಮಸ್ಯೆ ಇತ್ಯರ್ಥ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯ ಕೆಂಪುಕೋಟೆಯಲ್ಲಿ ಮಂಗಳವಾರ 71ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿನ ಮಕ್ಕಳ ಸಾವಿನ ಕುರಿತು ಪ್ರಸ್ತಾಪಿಸಿದ ಪ್ರಧಾನಿ, ಇದೊಂದು ಘೋರ ದುರಂತ. ದುಃಖತಪ್ತ ಕುಟುಂಬಗಳ ಜತೆ ನಾವಿದ್ದೇವೆ ಎಂದು ಹೇಳಿದರು. ಜಾತಿವಾದ ಮತ್ತು ಕೋಮುವಾದ ವಿಷವಿದ್ದಂತೆ, ಅದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ ಎಂದು ಉಲ್ಲೇಖಿಸಿದರು. ನಮ್ಮದು ಭಗವಾನ್ ಬುದ್ಧ ಮತ್ತು ಮಹಾತ್ಮ ಗಾಂಧಿ ಜನಿಸಿದ ನಾಡು. ಹಾಗಾಗಿ ನಮ್ಮ ದೇಶ ಶಾಂತಿ, ಸೌಹಾರ್ದತೆಯ ಬೀಡು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.