Madhumita Shukla ಹತ್ಯೆ: 17 ವರ್ಷದ ಬಳಿಕ ಮಧುಮಣಿ ತ್ರಿಪಾಠಿ ದಂಪತಿಗೆ ಬಿಡುಗಡೆ ಭಾಗ್ಯ

Team Udayavani, Aug 25, 2023, 11:53 AM IST

Madhumita Shukla ಹತ್ಯೆ: 20 ವರ್ಷದ ಬಳಿಕ ಮಧುಮಣಿ ತ್ರಿಪಾಠಿ ದಂಪತಿಗೆ ಬಿಡುಗಡೆ ಭಾಗ್ಯ

ಉತ್ತರ ಪ್ರದೇಶ: ಕವಯಿತ್ರಿ ಮಧುಮಿತಾ ಶುಕ್ಲಾ ಹತ್ಯೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಮಧುಮಣಿ ತ್ರಿಪಾಠಿ ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರಾಜ್ಯ ಕಾರಾಗೃಹಗಳ ಆಡಳಿತ ಇಲಾಖೆಯಿಂದ ಸಚಿವರು ಮತ್ತು ಅವರ ಪತ್ನಿ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಉತ್ತಮ ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಯುಪಿ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಏನಿದು ಪ್ರಕರಣ: ಮೇ 9, 2003 ರಂದು, ಖ್ಯಾತ ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಲಕ್ನೋದ ನಿಶಾತ್‌ಗಂಜ್‌ನ ಪೇಪರ್ ಮಿಲ್ ಕಾಲೋನಿಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಅಲ್ಲದೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿತ್ತು.

ಇವರಿಬ್ಬರೂ 17 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದು, ಈ ಅವಧಿಯಲ್ಲಿ ಅವರ ನಡವಳಿಕೆ ಚೆನ್ನಾಗಿತ್ತು ಎಂದು ಸರ್ಕಾರ ತನ್ನ ಆದೇಶದಲ್ಲಿ ಬರೆದುಕೊಂಡಿದೆ. ಆದೇಶದಲ್ಲಿ, ಅಕಾಲಿಕ ಬಿಡುಗಡೆಗೆ ಸಂಬಂಧಿಸಿದಂತೆ ಮೇ 2022 ರ ಸುಪ್ರೀಂ ಕೋರ್ಟ್‌ನ ಆದೇಶವನ್ನೂ ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಕಾರಾಗೃಹ ಆಡಳಿತ ಇಲಾಖೆ ಬಿಡುಗಡೆ ಆದೇಶ ಹೊರಡಿಸಿದೆ.

ಸದ್ಯ ಇಬ್ಬರೂ ಗೋರಖ್‌ಪುರ ಜೈಲಿನಲ್ಲಿದ್ದು, ಬಿಡುಗಡೆ ಪ್ರಕ್ರಿಯೆ ಕಾರ್ಯಗಳು ನಡೆಯುತ್ತಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Vikram lander ಫೋಟೊ ಸೆರೆ ಹಿಡಿದ ಚಂದ್ರಯಾನ-2: ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಇಸ್ರೋ

ಟಾಪ್ ನ್ಯೂಸ್

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.