ಜಡ್ಜ್ ಲೋಯಾ ಸಾವಿನ ಬಗ್ಗೆ ಮಾತ್ರ ವಿಚಾರಣೆ
Team Udayavani, Feb 3, 2018, 11:05 AM IST
ಹೊಸದಿಲ್ಲಿ: ಸಿಬಿಐ ವಿಶೇಷ ಕೋರ್ಟ್ನ ಜಡ್ಜ್ ಆಗಿದ್ದ ಬಿ.ಎಚ್.ಲೋಯಾ ಪ್ರಕರಣದಲ್ಲಿ ಅವರ ಸಾವಿಗೆ ಕಾರಣವಾಗಿರುವ ಅಂಶ ಕಳವಳಕಾರಿಯಾಗಿದೆ ಎಂದಿರುವ ಸುಪ್ರೀಂ ಕೋರ್ಟ್, ವಿಚಾರಣೆ ವೇಳೆ ಈ ಅಂಶಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಾತ್ರ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.
ಸೊಹ್ರಾಬುದ್ದಿನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ದೋಷಮುಕ್ತಗೊಳಿಸಿದ ಪ್ರಕರಣ ಸೇರಿದಂತೆ ಇನ್ನಿತರ ಯಾವುದೇ ಅಂಶಗಳನ್ನು ಪರಿಶೀಲಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಶುಕ್ರವಾರ ಸ್ಪಷ್ಟವಾಗಿ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಫೆ.5ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.