ಜೂನ್‌ನಲ್ಲಿ ನೋಕಿಯಾ ಆ್ಯಂಡ್ರಾಯ್ಡ ಫೋನ್
Team Udayavani, Apr 16, 2017, 12:34 PM IST
ಹೊಸದಿಲ್ಲಿ: ಇತ್ತೀಚೆಗಷ್ಟೇ ನೋಕಿಯಾ 3310 ಫೀಚರ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದ ಎಚ್‌ಎಂಡಿ ಗ್ಲೋಬಲ್ ಕಂಪೆನಿ ಪ್ರಸ್ತುತ ಆ್ಯಂಡ್ರಾಯ್ಡ ಆಧಾರಿತ 3 ಸ್ಮಾರ್ಟ್ ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಮೂರೂ ಫೋನ್‌ಗಳು ಮಾಡಿಫೈ ಆಗಿರದ 7.1.1 ಆ್ಯಂಡ್ರಾಯ್ಡ ನಾಗಿಟ್ ಆಧಾರದಲ್ಲಿ ಕಾರ್ಯನಿರ್ವಹಿಸಲಿದ್ದು, ಬೆಲೆ ಸುಮಾರು 20,000 ರೂ. ಇರಲಿದೆ. ಡ್ಯುಯಲ್ ಸಿಮ್, ಎಸ್‌ಡಿ ಕಾರ್ಡ್ ಸ್ಲಾಟ್, ಅತಿ ಹೆಚ್ಚು ಸ್ಥಳಾವಕಾಶ ಹೊಂದಿರುವ ಈ ಫೋನ್‌ಗಳು, ಮಾರುಕಟ್ಟೆಯಲ್ಲಿ ಈಗಿರುವ ಎಲ್ಲ ಫೋನ್‌ಗಳಿಗಿಂತಲೂ ಭಿನ್ನವಾಗಿರಲಿವೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.