NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Team Udayavani, Nov 24, 2024, 10:42 PM IST
ಮುಂಬೈ: ಎನ್ಸಿಪಿಯ ಎರಡೂ ಬಣಗಳ ನಡುವಿನ ನೇರ ಸ್ಪರ್ಧೆಯಲ್ಲಿ ಶರದ್ ಪವಾರ್ ಬಣದ 29 ಅಭ್ಯರ್ಥಿಗಳನ್ನು ಅಜಿತ್ ಪವಾರ್ ಬಣವು ಸೋಲಿಸಿದೆ.
6 ಕ್ಷೇತ್ರಗಳಲ್ಲಿ ಶರದ್ ಪವಾರ್ ಎನ್ಸಿಪಿ ಮಾತ್ರ ಗೆದ್ದಿದೆ. 59 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಅಜಿತ್ ಪವಾರ್ ನೇತೃತ್ವ ಎನ್ಸಿಪಿ 41 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಆದರೆ, ಭಾರೀ ಸೋಲು ಕಂಡಿರುವ ಶರದ್ ಪವಾರ್ ನೇತೃತ್ವದ ಎನ್ಸಿಪಿ ಸ್ಪರ್ಧಿಸಿದ್ದ 86 ಕ್ಷೇತ್ರಗಳ ಪೈಕಿ 10 ಕ್ಷೇತ್ರ ಗೆದ್ದುಕೊಳ್ಳಲು ಮಾತ್ರವೇ ಸಾಧ್ಯವಾಗಿದೆ.
ವಿಶೇಷ ಎಂದರೆ, ಕೆಲವು ತಿಂಗಳ ಹಿಂದೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯು, ಶರದ್ ಬಣದ ವಿರುದ್ಧ ಸೋಲು ಕಂಡಿತ್ತು. ಬಾರಾಮತಿ ಲೋಕಸಭೆ ಕ್ಷೇತ್ರದಲ್ಲಿ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು, ಅಜಿತ್ ಅವರ ಪತ್ನಿಯನ್ನು ಸೋಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.