ಕಾಲೇಶ್ವರಂ ಏತ ನೀರಾವರಿ ಯೋಜನೆಗೆ ಚಾಲನೆ
Team Udayavani, Jun 22, 2019, 5:00 AM IST
ಹೈದರಾಬಾದ್: ವಿಶ್ವದಲ್ಲಿಯೇ ಅತ್ಯಂತ ದೊಡ್ಡದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಾಲೇಶ್ವರಂ ಏತ ನಿರಾವರಿ ಯೋಜನೆಯನ್ನು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಶುಕ್ರವಾರ ಉದ್ಘಾಟಿಸಿದ್ದಾರೆ. ಜಯಶಂಕರ ಭೂಪಾಲಪಲ್ಲಿ ಜಿಲ್ಲೆಯ ಮೆಡಿಗಡ್ಡ ಗ್ರಾಮದಲ್ಲಿ ಗೋದಾವರಿ ನದಿಗೆ ಅಡ್ಡಲಾಗಿ ಈ ಯೋಜನೆ ನಿರ್ಮಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಗುಜರಾತ್ ಸಿಎಂ ವಿಜಯ್ ರೂಪಾಣಿ, ಆಂಧ್ರ ಮುಖ್ಯ ಮಂತ್ರಿ ವೈ.ಎಸ್. ಜಗನ್ಮೋಹನ ರೆಡ್ಡಿ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಪಾಲ ಇ.ಎಸ್.ಎಲ್. ನರಸಿಂಹನ್ ಹಾಜರಿದ್ದರು.
ಗೋದಾವರಿ ನದಿಗೆ ಅಡ್ಡಲಾಗಿ 80 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ನಿರ್ಮಿಸಲಾಗಿದೆ. 45 ಲಕ್ಷ ಎಕರೆ ಪ್ರದೇಶದಲ್ಲಿ ಬೆಳಯಲಾ ಗುವ ಎರಡು ಅವಧಿಯ ಬೆಳೆಗಳಿಗೆ ಅದರಿಂದ ನೀರುಣಿಸಲಾಗುತ್ತದೆ. ಇದರ ಜತೆಗೆ ‘ಮಿಷನ್ ಭಗೀರಥ’ ಯೋಜನೆಯಲ್ಲಿ ಕುಡಿಯಲು ನೀರನ್ನೂ ಪೂರೈಕೆ ಮಾಡಲಾಗುತ್ತದೆ. ಗ್ರೇಟರ್ ಹೈದರಾಬಾದ್ನ ಒಂದು ಕೋಟಿ ಜನರಿಗೆ ನೀರೊದಗಿಸಲಾಗುತ್ತದೆ. ಪ್ರತಿ ದಿನ 2 ಟಿಎಂಸಿ ನೀರು ಪಡೆಯುವ ಗುರಿ ಹಾಕಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.