Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ
ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್.... ಕೇಂದ್ರದ ಕ್ರಮಕ್ಕೆ ವಿಪಕ್ಷ ಆಕ್ರೋಶ
Team Udayavani, Jun 17, 2024, 1:18 AM IST
ಹೊಸದಿಲ್ಲಿ: ವಿಪಕ್ಷಗಳ ಆಕ್ರೋಶಗಳ ನಡುವೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸಂಸತ್ ಭವನದ ಆವರಣದಲ್ಲಿ “ಪ್ರೇರಣಾ ಸ್ಥಳ’ವನ್ನು ರವಿವಾರ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು ಈ ಸ್ಥಳಕ್ಕೆ ಬರಲು ನಿಜಕ್ಕೂ ಪ್ರೇರಣೆಯಾಗುತ್ತದೆ ಎಂದಿದ್ದಾರೆ. ಯಾವುದೇ ಧಾರ್ಮಿಕ ಸ್ಥಳಕ್ಕೆ ಇದು ಕಡಿಮೆಯಾಗಿಲ್ಲ ಎಂದು ಧನ್ಕರ್ ಹೇಳಿಕೊಂಡಿದಾರೆ.
ಮಹಾತ್ಮಾ ಗಾಂಧಿ ಪ್ರತಿಮೆಗೆ ಧನ್ಕರ್ ಜತೆಗೆ 17ನೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವ ಕಿರಣ್ ರಿಜಿಜು, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಅರ್ಜುನ್ ರಾಮ್ ಮೆಘಾÌಲ್ ಹಾಗೂ ಎಲ್.ಮುರುಗನ್ ಗೌರವ ಸಲ್ಲಿಸಿದರು. ಕೇಂದ್ರ ಸರಕಾರವು ಸಂಸತ್ ಭವನದ ಆವರಣದೊಳಗೆ ಒಂದೊಂದು ಭಾಗದಲ್ಲಿದ್ದ ಪ್ರತಿಮೆಗಳನ್ನು ಪ್ರೇರಣಾ ಸ್ಥಳದಲ್ಲಿ ಒಂದೆಡೆ ಇರಿಸಿದೆ.
ಎಲ್ಲರ ಜತೆ ಚರ್ಚಿಸಿದ್ದೇವೆ: ಓಂ ಬಿರ್ಲಾ
ಮಹಾತ್ಮಾ ಗಾಂಧಿ ಸೇರಿದಂತೆ ಯಾವುದೇ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ತೆರವುಗೊಳಿಸಲಾಗಿಲ್ಲ. ಅವುಗಳ ಸ್ಥಳಗಳನ್ನು ಬದಲಿಸಲಾಗಿದೆ ಎಂದು 17ನೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಈ ತೀರ್ಮಾನ ಕೈಗೊಳ್ಳುವ ಮೊದಲು ಪ್ರಮುಖ ನಾಯಕರ ಜತೆಗೆ ಚರ್ಚಿಲಾಗಿತ್ತು ಎಂದಿದ್ದಾರೆ.
ಪ್ರೇರಣಾ ಸ್ಥಳವನ್ನು ನಿರ್ಮಿಸುವ ನಿರ್ಧಾರವನ್ನು ಆಡಳಿತಾರೂಢ ಬಿಜೆಪಿ ಏಕಪಕ್ಷೀಯವಾಗಿ ತೆಗೆದುಕೊಂಡಿದೆ. ಗಾಂಧಿ, ಅಂಬೇಡ್ಕರ್ ಪ್ರತಿಮೆಗಳು ಇರಬಾರದೆಂಬುದು ಬಿಜೆಪಿಯ ಉದ್ದೇಶವಾಗಿತ್ತು. ಇದು ಶಾಂತಿಯುತ, ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವ ಹೋರಾಟಗಳು ನಡೆಯುವ ಸಾಂಪ್ರದಾಯಿಕ ಸ್ಥಳವಾಗಿತ್ತು.
ಜೈರಾಂ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.