![Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ](https://www.udayavani.com/wp-content/uploads/2025/02/1-32-415x249.jpg)
![Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ](https://www.udayavani.com/wp-content/uploads/2025/02/1-32-415x249.jpg)
Team Udayavani, Jan 10, 2017, 3:45 AM IST
ಗಾಂಧಿನಗರ: ವಿದೇಶಿ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಅನುಕೂಲವಾಗುವಂತೆ ಇಲ್ಲಿನ ಗಿಫ್ಟ್ ಸಿಟಿಯಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ, ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆ “ಇಂಡಿಯಾ ಐಎನ್‌ಎಕ್ಸ್’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಲ್ಲಿ ಚಾಲನೆ ನೀಡಿದರು.
ಬಾಂಬೆ ಷೇರು ಮಾರುಕಟ್ಟೆಯ ಅಂಗಸಂಸ್ಥೆ ಇದಾ ಗಿದ್ದು, ಜಗತ್ತಿನ ಇತರ ಷೇರುಮಾರುಕಟ್ಟೆಗಳಿಗೆ ಸರಿಸಾಟಿ ಯಾಗುವಂತೆ ಅತ್ಯಂತ ಅತ್ಯಾಧುನಿಕವಾಗಿದೆ. ದಿನದ 22 ಗಂಟೆ ಇದು ಕಾರ್ಯ ನಿರ್ವಹಿಸಲಿದೆ. ಇದರಿಂದ ವಿದೇಶದ ಮಾರುಕಟ್ಟೆಗಳಲ್ಲಿ ಷೇರು ವ್ಯಾಪಾರ ನಡೆಸಲು ಅನುಕೂಲವಾಗಲಿದೆ. ಈ ಮೊದಲು ಬಾಂಬೆ ಷೇರು ಮಾರುಕಟ್ಟೆಯಲ್ಲಿ ಈ ವ್ಯವಸ್ಥೆ ಇರಲಿಲ್ಲ.
ಐಎನ್‌ಎಕ್ಸ್ ಮೂಲಕ ಈಕ್ವಿಟಿ ವ್ಯವಹಾರ, ಕರೆನ್ಸಿ ವ್ಯವಹಾರ, ಷೇರು ವ್ಯವಹಾರಗಳನ್ನು ನಡೆಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬಾಂಡ್ ಮೇಲಿನ ಹೂಡಿಕೆಗೂ ಇದು ಅನುವು ಮಾಡಿಕೊಡಲಿದೆ.
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ
Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
You seem to have an Ad Blocker on.
To continue reading, please turn it off or whitelist Udayavani.