ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ : ಚಾರ್ಟೆಡ್ ಅಕೌಂಟೆಂಟ್ ಸಾವು

ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Team Udayavani, Mar 17, 2021, 3:44 PM IST

incident held at adarsh nagara. delhi

ನವದೆಹಲಿ: 45 ವರ್ಷದ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತನೋರ್ವ ಗುಂಡು ಹಾರಿಸಿದ ಪರಿಣಾಮ ವ್ಯಕ್ತಿ ಸಾವನಪ್ಪಿರುವ  ಘಟನೆ ದೆಹಲಿಯ  ಆದರ್ಶ್ ನಗರದಲ್ಲಿ ನಡೆದಿದೆ. ಗುಂಡಿನ ದಾಳಿಗೆ ಒಳಗಾದ ವ್ಯಕ್ತಿ ಯನ್ನು ಅನಿಲ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿ  ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ಪೊಲೀಸರು, ಬೆಳಿಗ್ಗೆ ಪೊಲೀಸ್ PCR ಗೆ ಕರೆಯೊಂದು ಬಂದಿದ್ದು, ಈ ಕರೆಯಲ್ಲಿ  ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಆದರ್ಶ್ ನಗರದ ವ್ಯಕ್ತಿ ಗಾಯಗೊಂಡಿದ್ದಾನೆ ಎನ್ನಲಾಗಿತ್ತು. ಈ ನಡುವೆ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೊಳಚೆ ಗುಂಡಿಗೆ ಬಿದ್ದು ಒಂದೇ ಕುಟುಂಬದ 4 ಜನ ಸೇರಿ 5 ಮಂದಿ ಸಾವು!

ಘಟನೆಯ ಕುರಿತಾಗಿ ಆದರ್ಶ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಗುಂಡು ಹಾರಿಸಿದವನ ವಿರುದ್ಧ   ಹಲವಾರು ಕಾಯ್ದೆಯ ಅಡಿಯಲ್ಲಿ ಈಗಾಗಲೇ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸುವ ನಿಟ್ಟಿನಲ್ಲಿ ಹಲವಾರು ತಂಡಗಳನ್ನು ರಚಿಸಲಾಗಿದ್ದು, ‍‍ಘಟನೆಗೆ ಸಂಬಂಧಿಸಿದಂತೆ CCTV ಫೊಟೇಜ್ ಅನ್ನು ಒಳಗೊಂಡಂತೆ  ಎಲ್ಲಾ ವಿಧವಾದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಕೋವಿಡ್ 2ನೇ ಅಲೆ ಎಚ್ಚರ ತಪ್ಪಬೇಡಿ, ನಿಯಮ ಪಾಲಿಸಿ: ಸಿಎಂ ಸಭೆಯಲ್ಲಿ ಪ್ರಧಾನಿ ಮೋದಿ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.