ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನನ್ನೇ ಕೊಂದು ಪರಾರಿಯಾಗಿದ್ದ ಆರೋಪಿ ಬಂಧನ
Team Udayavani, Aug 21, 2021, 5:00 PM IST
ಪಣಜಿ: ಗೋವಾದ ಮೋಪಾದಲ್ಲಿ ಚಂದ್ರಕಾಂತ ಬಾಂದೇಕರ್ ಎಂಬ ವ್ಯಕ್ತಿಯ ಹತ್ಯೆಗೈದು ಪರಾರಿಯಾಗಿದ್ದ ಜಯಪುರಿ ಗೋಸಾಯಿ ಎಂಬ ಆರೋಪಿಯನ್ನು ಅಹಮದಾಬಾದ್ ಗುಜರಾತ್‍ನಲ್ಲಿ ಗೋವಾ ಕ್ರೈಂ ಬ್ರ್ಯಾಂಚ್ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ತಾನೆ ಈ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಜೂನ್ 2021 ರಲ್ಲಿ ಆರೋಪಿ ಜಯಪುರಿ ಗೋಸಾಯಿ ಈತನು ಗೋವಾಕ್ಕೆ ಬಂದಿದ್ದ. ಈತನ ಬಳಿ ಹಣ ಖಾಲಿಯಾದ ನಂತರ ತಾನು ಅಹಮದಾಬಾದ್‍ಗೆ ವಾಪಸ್ಸಾಗುವ ನಿರ್ಣಯ ತೆಗೆದುಕೊಂಡಿದ್ದ. ಪತ್ರಾದೇವಿ ಬಳಿ ದ್ವಿಚಕ್ರ ವಾಹನ ಸವಾರನೋರ್ವನ ಬಳಿ ಈತ ಲಿಫ್ಟ್ ಪಡೆದ. ದ್ವಿಚಕ್ರ ವಾಹನ ಸವಾರನು ಹಾಕಿಕೊಂಡಿದ್ದ ಬಂಗಾರದ ಮೇಲೆ ಈತನ ಕಣ್ಣು ಬಿದ್ದು, ಇದನ್ನು ಲೂಟಿ ಮಾಡಲು ದ್ವಿಚಕ್ರ ವಾಹನ ಸವಾರನನ್ನೇ ಹತ್ಯೆಮಾಡಿದ್ದ.
ಇದನ್ನೂ ಓದಿ:ಕಾಂಗ್ರೆಸ್ ಮುತ್ತಿಗೆ ಕರೆ: ಸಿ.ಟಿ.ರವಿ ಮನೆಗೆ ಬಿಜೆಪಿ ಕಾರ್ಯಕರ್ತರು, ಪೊಲೀಸರ ಸರ್ಪಗಾವಲು!
ಈ ಘಟನೆಗೆ ಸಂಬಂಧಿಸಿದಂತೆ ಗೋವಾ ಕ್ರೈಂ ಬ್ರ್ಯಾಂಚ್ ಪೋಲಿಸರು ಸತತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
MUST WATCH
ಹೊಸ ಸೇರ್ಪಡೆ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.