ಗೋವಾ: ಕ್ರೇನ್ ಬಿಡಿಭಾಗ ತುಂಡಾಗಿ ಇಬ್ಬರು ಕಾರ್ಮಿಕರು ಸಾವು
Team Udayavani, Sep 3, 2021, 5:30 PM IST
ಪಣಜಿ: ಮಡಗಾಂವ-ಪಣಜಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿಡಿಭಾಗ ತುಂಡಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಇದನ್ನೂ ಓದಿ:ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಮೈಸೂರಿನಲ್ಲಿ ಮತ್ತೊಂದು ಹೀನ ಕೃತ್ಯ
ಈ ಘಟನೆಗೆ ಸಂಬಂಧಿಸಿದಂತೆ ಆಗಶಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಶೀಲ್‍ಕುಮಾರ್ ಯಾದವ್ (30, ಉತ್ತರಪ್ರದೇಶ), ರವೀಂದ್ರ ಮಹತೊ (29, ಬಿಹಾರ್) ಈ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.