ಬಾಂಗ್ಲಾದಂಥ ಘಟನೆಗಳು ಇಸ್ಲಾಮಿಕ್ ದೇಶಗಳಲ್ಲಿ ಸಾಮಾನ್ಯ: ಕಂಗನಾ
Team Udayavani, Aug 6, 2024, 9:32 PM IST
ಹೊಸದಿಲ್ಲಿ: ಬಾಂಗ್ಲಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಇತರೆ ಧರ್ಮಗಳನ್ನು ನಾಶ ಮಾಡಲು ಪ್ರಯತ್ನಿಸುವ ಇಸ್ಲಾಮಿಕ್ ಗಣರಾಜ್ಯಗಳನ್ನು ಹೋಲುತ್ತವೆ ಎಂದು ಸಂಸದೆ, ನಟಿ ಕಂಗನಾ ರಣೌತ್ ಗಂಭೀರ ಆರೋಪ ಮಾಡಿದ್ದಾರೆ.
ಬಾಂಗ್ಲಾ ಪರಿಸ್ಥಿತಿಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಂಗನಾ, ಬ್ರಿಟನ್ನಲ್ಲಿ ನಡೆಯುತ್ತಿರುವ ವಲಸಿಗ ವಿರೋಧಿ ಹೋರಾಟವನ್ನು ಉಲ್ಲೇಖೀಸಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡರು. ಅಲ್ಲದೇ ಬಾಂಗ್ಲಾ ಇನ್ನು ಭಾರತ ಸ್ನೇಹಿ ಆಗಿರುವುದಿಲ್ಲ. ಆದ್ದರಿಂದ ಭಾರತವು ತನ್ನ ವಿರೋಧಿ ಅಂತರಾಷ್ಟ್ರೀಯ ಶಕ್ತಿಗಳನ್ನು ಎಚ್ಚರಿಕೆಯಿಂದ ಎದುರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.