ಲಲಿತ್ ಗ್ರೂಪ್ ಮೇಲೆ ಐಟಿ ದಾಳಿ
Team Udayavani, Jan 25, 2020, 1:29 AM IST
ಹೊಸದಿಲ್ಲಿ: ಪ್ರತಿಷ್ಠಿತ ಲಲಿತ್ ಹೊಟೇಲ್ ಗ್ರೂಪ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಸ್ಥೆಯ ಪ್ರವರ್ತಕರು ಸಾವಿರ ಕೋಟಿ ರೂ. ವಿದೇಶಿ ಆಸ್ತಿ ಹಾಗೂ ಭಾರೀ ಪ್ರಮಾಣದಲ್ಲಿ ಕಪ್ಪು ಹಣ ಹೊಂದಿರುವುದು ಪತ್ತೆಯಾಗಿದೆ.
ಯುಕೆ, ಯುಎಇನಲ್ಲಿ ವಿವಿಧ ಉದ್ದಿಮೆಗಳಲ್ಲಿ ಹಣ ಹೂಡಿರುವುದು, ವಿದೇಶಿ ಬ್ಯಾಂಕ್ಗಳಲ್ಲಿ ಠೇವಣಿ ಇಟ್ಟಿರುವುದು ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.