ದೇಶದ ವಿನಿಮಯ ಸಂಗ್ರಹದಲ್ಲಿ ಹೆಚ್ಚಳ
ಆರ್ಬಿಐ ಸಾಪ್ತಾಹಿಕ ಅಂಕಿ - ಅಂಶ ಪ್ರಕಟನೆ
Team Udayavani, Nov 24, 2019, 5:17 PM IST
ಮುಂಬಯಿ: ದೇಶದ ವಿದೇಶಿ ವಿನಿಮಯ ಸಂಗ್ರಹದಲ್ಲಿ ಏರಿಕೆ ಕಂಡುಬಂದಿದ್ದು, ಸುಮಾರು 441 ಮಿಲಿಯನ್ ಡಾಲರ್ ರಷ್ಟು ಹೆಚ್ಚಳವಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವರದಿ ತಿಳಿಸಿದೆ.
ಆರ್ಬಿಐ ಸಾಪ್ತಾಹಿಕ ಅಂಕಿ – ಅಂಶದ ಪ್ರಕಾರ ನವೆಂಬರ್ 15ರ ಅಂತ್ಯದ ವಾರದಲ್ಲಿ ದೇಶದ ವಿದೇಶಿ ವಿನಿಮಯ ಸಂಗ್ರಹವು 441 ಮಿಲಿಯನ್ ಡಾಲರ್ಗೆ ಏರಿಕೆಯಾಗಿದ್ದು, ಈ ಹಿಂದೆ ಅಂದರೆ ನವೆಂಬರ್ 8ಕ್ಕೆ ಕೊನೆಗೊಂಡ ವಾರದಲ್ಲಿ 447.80 ಬಿಲಿಯನ್ ಡಾಲರ್ನಿಂದ 448.24 ಬಿಲಿಯನ್ ಡಾಲರ್ಗೆ ಏರಿಕೆಯಾಗಿತ್ತು ಎಂದು ವರದಿ ತಿಳಿಸಿದೆ.
ಭಾರತದ ವಿದೇಶಿ ವಿನಿಮಯ ಸಂಗ್ರಹವು ವಿದೇಶಿ ಕರೆನ್ಸಿ ಆಸ್ತಿ (ಎಫ್ಸಿಎ), ಚಿನ್ನದ ಮೀಸಲು, ವಿಶೇಷ ಡ್ರಾಯಿಂಗ್ ರೈಟ್ಸ… (ಎಸ್ಡಿಆರ್) ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜತೆಗೆ ದೇಶದ ಮೀಸಲು ಸ್ಥಾನವನ್ನು ಒಳಗೊಂಡಿದೆ. ಸಾಪ್ತಾಹಿಕ ಆಧಾರದ ಮೇಲೆ ವಿದೇಶಿ ವಿನಿಮಯ ನಿಕ್ಷೇಪಗಳ ಅತಿದೊಡ್ಡ ಘಟಕವಾದ ಎಫ್ಸಿಎ 643 ಮಿಲಿಯನ್ ಡಾಲರ್ನಿಂದ 416.47 ಬಿಲಿಯನ್ ಡಾಲರ್ಗೆ ಹೆಚ್ಚಾಗಿದೆ. ಆರ್ಬಿಐನ ಸಾಪ್ತಾಹಿಕ ವರದಿ ಹಂಚಿಕೊಂಡಿರುವ ಅಂಕಿ-ಅಂಶದ ಪ್ರಕಾರ ದೇಶದ ಚಿನ್ನದ ನಿಕ್ಷೇಪಗಳ ಮೌಲ್ಯವು 200 ಮಿಲಿಯನ್ ಡಾಲರ್ನಿಂದ 26.70 ಶತಕೋಟಿ ಡಾಲರ್ ಇಳಿಕೆಯಾಗಿದೆ ಎಂದು ಹೇಳಿದೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.