Highway toll ಹೆಚ್ಚಳ; ಲೋಕಸಭೆ ಚುನಾವಣೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ದರ ಏರಿಕೆ 

Team Udayavani, Jun 3, 2024, 6:52 AM IST

1-wqeewqewqewq

ಹೊಸದಿಲ್ಲಿ: ಸೋಮವಾರದಿಂದ ಎಕ್ಸ್‌ ಪ್ರಸ್‌ ವೇ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಲಿದೆ. ದೇಶಾದ್ಯಂತ ಸರಾಸರಿ ಶೇ. 5ರಷ್ಟು ಟೋಲ್‌ ಶುಲ್ಕವನ್ನು ಹೆಚ್ಚಳ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

ಪ್ರತೀ ವರ್ಷ ಟೋಲ್‌ ಶುಲ್ಕವನ್ನು ಪರಿಷ್ಕರಣೆ ಮಾಡುವಂತೆ ಈ ಬಾರಿ ಶೇ. 5ರಷ್ಟು ಹೆಚ್ಚಳ ಮಾಡಲು ನಿರ್ಧರಿಸ ಲಾಗಿದೆ. ಈ ಹೊಸ ಶುಲ್ಕಗಳು ಎ. 1 ರಿಂದಲೇ ಜಾರಿಯಾಗಬೇಕಿತ್ತು. ಆದರೆ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ತಡೆಹಿಡಿಯಲಾಗಿತ್ತು. ಈಗ ಲೋಕಸಭೆ ಚುನಾವಣೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಟೋಲ್‌ ಶುಲ್ಕ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೂತನ ಶುಲ್ಕದ ನಿರ್ಧಾರವನ್ನು 2 ತಿಂಗಳ ಅನಂತರ ತೆಗೆದುಕೊಳ್ಳಲು ಚುನಾವಣೆ ಆಯೋಗ ಹೆದ್ದಾರಿ ಪ್ರಾಧಿಕಾರವನ್ನು ಕೇಳಿಕೊಂಡಿತ್ತು. ಅದರಂತೆ ಪರಿಷ್ಕೃತ ಶುಲ್ಕ ಜೂ. 3ರಿಂದ ಜಾರಿಯಾಗುತ್ತಿದೆ.

ಪ್ರತಿವರ್ಷ ಆಗುವ ಶುಲ್ಕ ಪರಿಷ್ಕರಣೆಯ ಭಾಗವಾಗಿ ಹಾಗೂ ಹಣದುಬ್ಬರದಲ್ಲಿ ಬದಲಾವಣೆ, ಗ್ರಾಹಕ ಬೆಲೆ ಸೂಚ್ಯಂಕದ ಅನುಸಾರ ಈ ನೂತನ ಶುಲ್ಕ ಜಾರಿಯಾಗಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇಶಾದ್ಯಂತ 855 ಟೋಲ್‌ ಪ್ಲಾಜಾಗಳು ಸೋಮವಾರದಿಂದಲೇ ಹೊಸ ಶುಲ್ಕ ವಿಧಿಸಲಿವೆ. ಕಳೆದ ಒಂದು ದಶಕದಿಂದ ಭಾರತ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯಲ್ಲಿ ತೊಡಗಿದ್ದು, ಈ ವರೆಗೆ 14,600 ಕಿ.ಮೀ. ವಿಸ್ತರಿಸಿದೆ.

ಟಾಪ್ ನ್ಯೂಸ್

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9-uv-fusion

Love Letter: ನೆನಪಿನಲೆಯಲ್ಲಿ ಪ್ರೀತಿಯ ಪತ್ರ…!

ronny

Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ

8-uv-fusion

Father: ಬಾಳದಾರಿಯಲ್ಲಿ ಅಪ್ಪ ಎಂಬ ಭರವಸೆ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.