Interest rates; ಸುಕನ್ಯಾ ಸಮೃದ್ಧಿ, ಅಂಚೆ ಠೇವಣಿ ಬಡ್ಡಿದರ 8.2%,7.1%ಗೆ ಏರಿಕೆ

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸಿದ ಕೇಂದ್ರ

Team Udayavani, Dec 30, 2023, 5:50 AM IST

1-wqwqwqw

ಹೊಸದಿಲ್ಲಿ: ಸುಕನ್ಯಾ ಸಮೃದ್ಧಿ ಸೇರಿದಂತೆ 2 ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು 2023-24ನೇ ಆರ್ಥಿಕ ವರ್ಷದ ಕೊನೆಯ ತ್ತೈಮಾಸಿಕದ ಅವಧಿಗೆ ಕೇಂದ್ರ ಸರ ಕಾರ ಪರಿಷ್ಕರಿಸಿದ್ದು, ಬಡ್ಡಿದರವನ್ನು ಹೆಚ್ಚಳಗೊಳಿಸಿದೆ.

ಅಂಚೆ ಕಚೇರಿಯ 3 ವರ್ಷ ಅವಧಿ ಠೇವಣಿ ಮೇಲಿನ ಬಡ್ಡಿದರವನ್ನು ಶೇ.7 ರಿಂದ ಶೇ.7.1ಕ್ಕೆ ಏರಿಕೆ ಮಾಡಿದೆ. ಜತೆಗೆ ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಮೇಲಿನ ಬಡ್ಡಿದರವನ್ನು ಶೇ.8ರಿಂದ ಶೇ.8.2ಕ್ಕೆ ಹೆಚ್ಚಳಗೊಳಿಸಿದೆ. ಉಳಿದಂತೆ ಎಲ್ಲ ಉಳಿತಾಯ ಯೋಜನೆಗಳ (ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌- ಪಿಪಿಎಫ್, ಕಿಸಾನ್‌ ವಿಕಾಸ್‌ ಪತ್ನ, ಸೀನಿಯರ್‌ ಸಿಟಿಜನ್‌ ಸೇವಿಂಗ್ಸ್‌ ಸೇರಿದಂತೆ) ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದ್ದು, 2022-23ರ ಜನವರಿ 1 ರಿಂದ ಮಾರ್ಚ್‌ 31ರ ವರೆಗಿನ ತ್ತೈಮಾಸಿಕದ ಅವಧಿಗೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಿಸಲಾಗಿದೆ. ಈ ಹಿಂದೆ ಅಂಚೆ ಕಚೇರಿ ಉಳಿತಾಯ ಯೋಜನೆಯಲ್ಲಿ 2 ಮತ್ತು 3 ವರ್ಷದ ಠೇವಣಿಗಳಿಗೆ ಏಕರೂಪದ ಬಡ್ಡಿದರ ಇತ್ತು. ಇದೀಗ ಮೂರು ವರ್ಷದ ಠೇವಣಿಗೆ ಬಡ್ಡಿದರ ಹೆಚ್ಚಿಸಲಾಗಿದೆ ಜತೆಗೆ ಸುಕನ್ಯಾ ಸಮೃದ್ಧಿ ಯೋಜನೆ 20 ಬೇಸಿಸ್‌ ಪಾಯಿಂಟ್‌ನಲ್ಲಿ ಬಡ್ಡಿದರ ಹೆಚ್ಚಿಸಿದ್ದೇವೆ ಎಂದಿದೆ.

ಸುಕನ್ಯಾ ಸಮೃದ್ಧಿ ತ್ತೈಮಾಸಿಕ ಬಡ್ಡಿದರ
ಶೇ.8 ಅಕ್ಟೋಬರ್‌ ಡಿಸೆಂಬರ್‌
ಶೇ.8.2 ಜನವರಿ ಮಾರ್ಚ್‌

ಅಂಚೆ ಕಚೇರಿ 3 ವರ್ಷ ಠೇವಣಿ ತ್ತೈಮಾಸಿಕ ಬಡ್ಡಿದರ
ಶೇ.7 ಅಕ್ಟೋಬರ್‌ಡಿಸೆಂಬರ್‌
ಶೇ.7.1 ಜನವರಿ ಮಾರ್ಚ್‌

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.