Muslims ಸಂಖ್ಯೆ ಏರಿಕೆ, 2027ಕ್ಕೆ ಬಿಜೆಪಿ ಆಡಳಿತಕ್ಕೆ ತೆರೆ: ಸಮಾಜವಾದಿ ಪಕ್ಷದ ಶಾಸಕ
ಶಾಸಕನ ವಿರುದ್ಧ ಎಫ್ಐಆರ್... ಇದಾ ಮೊಹಬ್ಬತ್ ಕೀ ದೂಕಾನ್?: ಬಿಜೆಪಿ
Team Udayavani, Oct 1, 2024, 6:59 AM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಆಡಳಿತ ಅಂತ್ಯವಾಗಿ, ಮುಸ್ಲಿಮರು ಅಧಿಕಾರಕ್ಕೆ ಬರಲಿದ್ದಾರೆಂದು ಹೇಳಿದ್ದ ಸಮಾಜವಾದಿ ಪಕ್ಷದ ಶಾಸಕ ಮೆಹಬೂಬ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಜ್ನೋರ್‌ನ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಎಸ್‌ಪಿ ಶಾಸಕ ಅಲಿ, 850 ವರ್ಷಗಳ ಕಾಲ ಮೊಘಲರು ಆಳಿದ್ದಾರೆ. ಈ ದೇಶವನ್ನು ಸುಡುತ್ತಿರುವವರು ಒಂದು ಅರ್ಥ ಮಾಡಿಕೊಳ್ಳಬೇಕು, ಜನರು ಈಗ ಎಚ್ಚರವಾಗಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಉತ್ತರ ನೀಡಿದ್ದಾರೆ. 2027(ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ)ರಲ್ಲಿ ನೀವು ಅಧಿಕಾರ ಕಳೆದುಕೊಳ್ಳಲಿದ್ದೀರಿ. ನಾವು ಅಧಿಕಾರಕ್ಕೆ ಬರಲಿದ್ದೇವೆ ಎಂದಿದ್ದಾರೆ. ಹೇಳಿಕೆ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಿಜೆಪಿ ಟೀಕೆ: ಬಿಜೆಪಿಯ 80:20 ಹೇಳಿಕೆಗೆ ಆಕ್ಷೇಪ ಮಾಡುತ್ತಿದ್ದರು. ಈಗ ಯಾರು 80:20 ರಾಜಕೀಯ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಮೊಹಬ್ಬತ್ ಕೀ ದೂಕಾನ್? ಇದೇನಾ ನಿಮ್ಮ ಸಂವಿಧಾನ ಪರ ನಿಲುವು? ಮತಕ್ಕಾಗಿ ಹಿಂದೂಗಳನ್ನು ಒಡೆದು, ಮುಸ್ಲಿಮರನ್ನು ಕ್ರೋಡೀಕರಿ ಸುವ ನಿಮ್ಮ ಪ್ಲ್ರಾನ್ ಸ್ಪಷ್ಟವಾಗಿದೆ ಎಂದು ಬಿಜೆಪಿಯ ವಕ್ತಾರ ಶೆಹಜಾದಾ ಪೂನಾವಾಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.