Reservation ಮಿತಿ ಏರಿಕೆ: ನಿತೀಶ್‌ ಸರಕಾರಕ್ಕೆ ಸುಪ್ರೀಂನಲ್ಲೂ ಸೋಲು

Team Udayavani, Jul 30, 2024, 12:32 AM IST

nitish-kumar

ಹೊಸದಿಲ್ಲಿ: ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ.65ಕ್ಕೇರಿಸುವ ಬಿಹಾರ ಸರಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನಡೆಯಾ ಗಿದೆ. ಬಿಹಾರ ಸರಕಾರದ ಈ ನಿರ್ಧಾರಕ್ಕೆ ಪಾಟ್ನಾ ಹೈಕೋರ್ಟ್‌ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್‌, ಅರ್ಜಿಯನ್ನು ಸೆಪ್ಟೆಂಬರ್‌ನಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ರಾಜ್ಯ ಸರಕಾರರ ಪರ ಹಾಜರಾಗಿದ್ದ ವಕೀಲ ಶ್ಯಾಂ ದಿವಾನ್‌, ಛತ್ತೀಸ್‌ಗಢದಲ್ಲಿ ಇಂತಹುದ್ದೇ ಪ್ರಕರಣ ನಡೆದಾಗ ಸುಪ್ರೀಂಕೋರ್ಟ್‌ ತಡೆ ನೀಡಿತ್ತು. ಹೀಗಾಗಿ ಇದಕ್ಕೂ ತಡೆ ನೀಡಬೇಕು ಎಂದು ಕೋರಿದರು. ಕಳೆದ ವರ್ಷ ನವೆಂಬರ್‌ನಲ್ಲಿ ನಿತೀಶ್‌ ಸರಕಾರ ರಾಜ್ಯದಲ್ಲಿ ಮೀಸ ಲಾತಿ ಮಿತಿಯನ್ನು ಶೇ.65ಕ್ಕೆ ಹೆಚ್ಚಳ ಮಾಡಿತ್ತು.

ಸರಣಿ ಸೇತುವೆ ಕುಸಿತ:ಬಿಹಾರ ಸರಕಾರಕ್ಕೆ ನೋಟಿಸ್‌
ಹೊಸದಿಲ್ಲಿ: ಬಿಹಾರದಲ್ಲಿ 15ಕ್ಕೂ ಅಧಿಕ ಸೇತುವೆಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ರಾಜ್ಯ ಸರಕಾರ, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ಕ್ಕೆ ನೋಟಿಸ್‌ ಜಾರಿ ಮಾಡಿದೆ. ಇದಲ್ಲದೆ ರಾಜ್ಯ ಸರಕಾರದ ರಸ್ತೆ ನಿರ್ಮಾಣ ವಿಭಾಗಕ್ಕೂ ನೋಟಿಸ್‌ ನೀಡಿದ್ದು, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿದೆ. ಬಿಹಾರದಲ್ಲಿನ ಸೇತುವೆಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಈ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಸಲಹೆ ನೀಡುವ ಬಗ್ಗೆ ಸಮಿತಿ ರಚಿಸಲು ಸೂಚನೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಟಾಪ್ ನ್ಯೂಸ್

Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ

Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

ISRO 2

ISRO; ಶೀಘ್ರ ದೇಸಿ ನ್ಯಾವಿಗೇಶನ್‌ ವ್ಯವಸ್ಥೆ ಜಾರಿ

DKShi

Congress guarantees; ಕರ್ನಾಟಕಕ್ಕೆ ಬಂದು ಯಶಸ್ಸು ನೋಡಿ: ಮಹಾ ಬಿಜೆಪಿಗೆ ಡಿಕೆಶಿ ಚಾಟಿ

kejriwal

Kejriwal ಮನೆಯಲ್ಲಿ 100 ಎಸಿ, 73 ಲಕ್ಷದ ಟಿವಿ: ಬಿಜೆಪಿ ಟೀಕೆ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

7-bantwala

Bantwala: ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರಿಂದ ಹಲ್ಲೆ: ಪ್ರಕರಣ ದಾಖಲು

Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ

Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.