Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Team Udayavani, May 22, 2024, 4:21 AM IST
ತಿರುವನಂತಪುರಂ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಒಡ್ಡಿರುವ ಸವಾಲುಗಳ ಮಧ್ಯೆಯೇ ಕೇರಳದ ಎಡಪಕ್ಷಗಳ ಸರ್ಕಾರವು 2022-21ರಲ್ಲಿ 47,000 ಕೋಟಿ ರೂ. ಇದ್ದ ರಾಜ್ಯದ ಆದಾಯವನ್ನು 2023-24ರಲ್ಲಿ ದಾಖಲೆಯ 77,000 ಕೋಟಿ ರೂ.ಗೆ ಹೆಚ್ಚಿಸುವ ಲ್ಲಿ ಯಶಸ್ವಿಯಾಗಿದೆ ಎಂದು ಕೇರಳ ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ತಿಳಿಸಿದ್ದಾರೆ.
ಕಳೆದ 3 ವರ್ಷಗಳಲ್ಲಿ ರಾಜ್ಯದ ಸ್ವಂತ ತೆರಿಗೆ ಆದಾಯದಲ್ಲೇ ಶೇ.60ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ರಾಜ್ಯ ವಿರೋಧಿ ನೀತಿಗಳಿಂದಾಗಿ ಆದಾಯವನ್ನು ಹೆಚ್ಚಿಸಿಕೊಳ್ಳದಿದ್ದರೆ ರಾಜ್ಯದ ಹಣಕಾಸು ಸ್ಥಿತಿ ಕುಸಿತವಾಗುತ್ತಿತ್ತು ಎಂದು ತಿಳಿಸಿರುವ ಅವರು, ತನ್ನ ಹಕ್ಕು ಪಡೆಯಲು ರಾಜ್ಯವು ಕೇಂದ್ರ ಸರ್ಕಾರ ದ ವಿರುದ್ಧ ಕಾನೂನು ಹೋರಾಟ ನಡೆಸಿತು. ಇದು ಇತರ ರಾಜ್ಯಗಳಿಗೂ ದಾರಿ ಒದಗಿಸಿತು ಎಂದು ತಮ್ಮ ಎಫ್ಬಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಕರ್ನಾಟಕ ಕೂಡ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.