ವಾಹನ ವಿಮೆ ವೆಚ್ಚ ಹೆಚ್ಚಳ
Team Udayavani, Jun 7, 2019, 6:10 AM IST
ನವದೆಹಲಿ: ಕಾರು ಹಾಗೂ ದ್ವಿಚಕ್ರ ವಾಹನಗಳ ವಿಮೆಯ ದರ ಜೂನ್ 16 ರಿಂದ ಹೆಚ್ಚಳವಾಗಲಿದೆ. ಭಾರತೀಯ ವಿಮೆ ನಿಯಂತ್ರಣಾ ಪ್ರಾಧಿಕಾರ (ಐಆರ್ಡಿಎಐ) ಹೊರಡಿಸಿರುವ ತೃತೀಯ ಪಕ್ಷಗಳ ಮೋಟಾರು ವಾಹನ ವಿಮೆ ನೀತಿಯಲ್ಲಿ ಶೇ. 21 ರ ವರೆಗೆ ಪ್ರೀಮಿಯಂ ದರ ಏರಿಕೆ ಮಾಡಲಾಗಿದೆ. ಸಾಮಾನ್ಯವಾಗಿ ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರುತ್ತಿತ್ತು. ಆದರೆ ಈ ಬಾರಿ ಇದನ್ನು ಜೂನ್ 16 ರಿಂದ ಜಾರಿಗೊಳಿಸಲಾಗಿದೆ.
ಆದರೆ ದೀರ್ಘಾವಧಿ ಸಿಂಗಲ್ ಪ್ರೀಮಿಯಂ ದರದಲ್ಲಿ ಯಾವುದೇ ಬದ ಲಾವಣೆ ಇಲ್ಲ. 3 ವರ್ಷಗಳ ದೀರ್ಘ ಕಾಲ ದ ಕಾರು ವಿಮೆ ಮತ್ತು ದ್ವಿಚಕ್ರ ವಾಹ ನಗಳ 5 ವರ್ಷಗಳ ವಿಮೆಯಲ್ಲಿ ಯಾವುದೇ ಬದ ಲಾವಣೆ ಇಲ್ಲ. ಕಾರು ಅಥವಾ ಬೈಕ್ ಖರೀದಿ ಮಾಡುವಾಗ ಸಾಮಾನ್ಯವಾಗಿ ದೀರ್ಘ ಕಾಲದ ವಿಮೆಯನ್ನು ಮಾಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.