ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸಬೇಡಿ: ಕೇಂದ್ರ
Team Udayavani, Aug 14, 2018, 6:00 AM IST
ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ಲಾಸ್ಟಿಕ್ ಧ್ವಜಗಳನ್ನು ಬಳಕೆ ಮಾಡದಂತೆ ದೇಶದ ನಾಗರಿಕರಿಗೆ ಕೇಂದ್ರ ಸರಕಾರ ಮನವಿ ಮಾಡಿದೆ. ಜೊತೆಗೆ ಧ್ವಜ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ರಾಷ್ಟ್ರಧ್ವಜ ಜನತೆಯ ಭರವಸೆ ಮತ್ತು ಆಕಾಂಕ್ಷೆಯ ಪ್ರತೀಕ. ಅದಕ್ಕೆ ಸೂಕ್ತ ಗೌರವ ನೀಡಬೇಕು. ಪ್ಲಾಸ್ಟಿಕ್ ಧ್ವಜಗಳು ಜೈವಿಕವಾಗಿ ವಿಘಟಿತವಾ ಗುವು ದಿಲ್ಲ. ಸ್ವಾತಂತ್ರ್ಯ ದಿನದಂದು ಇದನ್ನು ಬಳಸಿ ಎಲ್ಲೆಂದರಲ್ಲಿ ಬಿಸಾಕಿದರೆ ಅದರ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.