ಮಾವೋವಾದಿ ನಾಯಕರ ಸ್ಮಾರಕಗಳ ಮೇಲೂ ತ್ರಿವರ್ಣ ಧ್ವಜ!
Team Udayavani, Aug 15, 2022, 9:15 PM IST
ಒಡಿಶಾ: ಈ ಬಾರಿಯ ಸ್ವಾತಂತ್ರ್ಯೋತ್ಸವ ಅನೇಕ ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಒಡಿಶಾದ ಮಲ್ಕನ್‌ಗಿರಿ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಮಾವೋವಾದಿ ನಾಯಕರ ಸ್ಮಾರಕಗಳ ಮೇಲೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.
ಜಂತ್ರಿ, ಗೊರಸೇಟು, ಘನಬೇದ ಮತ್ತು ಒರಪಾದರ್‌ನಲ್ಲಿನ ಮಾವೋವಾದಿ ನಾಯಕರುಗಳ ಸ್ಮಾರಕಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗಿದೆ.
ಈ ಸ್ಥಳಗಳಲ್ಲಿ ಈ ಹಿಂದೆ ಭದ್ರತಾ ಪಡೆಗಳ ಪ್ರವೇಶಕ್ಕೂ ಕಷ್ಟವಿದ್ದು, ಪ್ರತಿ ವರ್ಷ ಮಾವೋವಾದಿಗಳು ಕಪ್ಪು ಧ್ವಜ ಹಾರಿಸುತ್ತಿದ್ದರು.
ಆದರೆ ಇದೀಗ ಭದ್ರತಾ ಪಡೆಗಳು ಸ್ಥಳಗಳ ನಿಯಂತ್ರಣ ಪಡೆದಿದ್ದು, ಈ ಸ್ಥಳಗಳಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ.
Once the bastion of Naxal dominance, Swabhiman Anchal of Malkangiri now celebrates the Independence Day with fervour and hoists the national flag on remnants of naxalism with pride. @digswrkoraput @DGPOdisha @AMITABHTHAKUR21 @CMO_Odisha #HarGharTiranga #JaiHind pic.twitter.com/tGAUv84AVH
— Malkangiri Police (@spmalkangiri) August 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.