India;ಏಷ್ಯಾ-ಪೆಸಿಫಿಕ್ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ
Team Udayavani, Sep 28, 2024, 6:48 AM IST
ಹೊಸದಿಲ್ಲಿ: ಏಷ್ಯಾ- ಪೆಸಿಫಿಕ್ ವಲಯದಲ್ಲಿ ಭಾರತ 3ನೇ ಶಕ್ತಿಶಾಲಿ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. 39.1 ಅಂಕ ಪಡೆದುಕೊಳ್ಳುವ ಮೂಲಕ ಜಪಾನನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೇರಿದೆ.
ಆಸ್ಟ್ರೇಲಿಯಾದ ಲೋವಿ ಇನ್ಸ್ಟಿಟ್ಯೂಟ್ ಏಷ್ಯಾ ಪವರ್ ಇಂಡೆಕ್ಸ್ ವರದಿ ಸಿದ್ಧಪಡಿಸಿ, ಬಿಡುಗಡೆ ಮಾಡಿದೆ. ಭಾರತದಲ್ಲಿ ಅಧಿಕಾರದಲ್ಲಿನ ಶಿಸ್ತು, ಯುವ ಜನಸಂಖ್ಯೆ, ಆರ್ಥಿಕ ಅಭಿವೃದ್ಧಿಗಳು ಭಾರತದ ಸ್ಥಾನ ಮೇಲೇರಲು ಕಾರಣವಾಗಿವೆ. ಭಾರ ತದ ಸ್ಥಾನದಲ್ಲಿ ಏರಿಕೆ ಯಾಗಿ ರುವುದು ಏಷ್ಯಾ ಪೆಸಿಫಿಕ್ ವಲಯದಲ್ಲಿ ದೇಶದ ಪ್ರಭಾವವನ್ನು ಹೆಚ್ಚಳ ಮಾಡಿದೆ ಎಂದು ಕೇಂದ್ರ ಸರಕಾರ ಹೇಳಿದೆ.
81.7 ಅಂಕ ಪಡೆದುಕೊಂಡಿರುವ ಅಮೆರಿಕ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 72.2 ಅಂಕ ದೊಂ ದಿಗೆ ಚೀನ 2ನೇ ಸ್ಥಾನದಲ್ಲಿದ್ದು, ಜಪಾನ್ (38.9) 4ನೇ ಸ್ಥಾನದಲ್ಲಿದೆ.
70ಕ್ಕಿಂತ ಹೆಚ್ಚು ಅಂಕ ಹೊಂದಿರುವ ದೇಶಗಳನ್ನು ಸೂಪರ್ ಪವರ್ ಎಂದು ಗುರುತಿಸಲಾಗುತ್ತದೆ. 10ಕ್ಕಿಂತ ಹೆಚ್ಚು ಅಂಕ ಹೊಂದಿದ್ದರೆ ಅದನ್ನು ಮಧ್ಯಮ ಶಕ್ತಿಶಾಲಿ ರಾಷ್ಟ್ರ ಎಂದು ಗುರುತಿ ಸಲಾಗುತ್ತದೆ. 10ಕ್ಕಿಂತ ಕಡಿಮೆ ಅಂಕ ಇರುವ ರಾಷ್ಟ್ರಗಳು ಕಡಿಮೆ ಶಕ್ತಿಯ ರಾಷ್ಟ್ರಗಳು ಎನಿಸಿಕೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.