ಹೌಡಿ ಮೋದಿ ನಂತರ ಅಮೆರಿಕಾ ಭಾರತ ಸಂಬಂಧ ವೃದ್ಧಿಸಿದೆ : ಪಿಯೂಷ್ ಗೋಯಲ್
Team Udayavani, Oct 21, 2019, 11:42 PM IST
ಹೊಸದಿಲ್ಲಿ: ಮೋದಿ – ಟ್ರಂಪ್ ನಡುವೆ ಇದ್ದ ಸ್ನೇಹ ಸಂಬಂಧ ವೃದ್ಧಿಸಿದ್ದು, ಎರಡು ದೇಶಗಳ ಜನರ ಮನಸ್ಥಿತಿಯೂ ಸುಧಾರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಭಾರತ ನಾಯಕತ್ವ ಸಭೆ ಆಯೋಜಿಸಿರುವ ಎರಡನೇ ವಾರ್ಷಿಕ ಯು.ಎಸ್. ಸ್ಟ್ರಾಟೆಜಿಕ್ ಫೋರಮ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಹೌಡಿ ಮೋದಿ ಸಭೆಯ ನಂತರ ಭಾರತ-ಅಮೆರಿಕಾ ನಡುವೆ ಇದ್ದ ಸ್ನೇಹ-ಸಂಬಂಧ ಮತ್ತಷ್ಟು ಗಟ್ಟಿಯಾಗಿದ್ದು, ಭಾರತ ಹಾಗೂ ಅಮೆರಿಕಾ ನಡುವೆ ನಡೆಯುತ್ತಿರುವ ವ್ಯಾಪಾರ ಸಮಾಲೋಚನೆ ಯೋಜನೆ ಕೂಡ ಒಂದು ಹಂತಕ್ಕೆ ಬಂದು ತಲುಪಿದೆ ಎಂದು ಹೇಳಿದರು.
ಜನರ ಹಿತಾಸಕ್ತಿಯನ್ನು ಕಾಪಾಡುವುದು ಮೋದಿ ಸರಕಾರ ಪ್ರಮುಖ ಉದ್ದೇಶವಾಗಿದ್ದು, ಇತರ ಯಾವುದೇ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ನೂರು ಬಾರಿ ಯೋಚನೆ ಮಾಡುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
MUST WATCH
ಹೊಸ ಸೇರ್ಪಡೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Ranji match: ಉತ್ತರಪ್ರದೇಶ ಬೃಹತ್ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.