ಭಾರತದ ಯುದ್ಧನೌಕೆಗಳಿಗೆ ಸಿಂಗಾಪುರ ಬಂದರು ನೆರವು
Team Udayavani, Nov 30, 2017, 12:32 AM IST
ನವದೆಹಲಿ: ಸಿಂಗಾಪುರದ ಚಂಗಿ ನೌಕಾ ನೆಲೆಯನ್ನು ಅಗತ್ಯ ಸನ್ನಿವೇಶ ಬಳಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಸಿಂಗಾಪುರದ ಮಧ್ಯೆ ಬುಧವಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದರಿಂದಾಗಿ ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಸಾಗುವ ಭಾರತೀಯ ನೌಕಾಪಡೆಯ ಹಡಗುಗಳು ಸಿಂಗಾಪುರದ ಚಂಗು ಬಂದರಿನಲ್ಲಿ ಇಂಧನ ಮರುಪೂರಣ ಮಾಡಿಕೊಳ್ಳಬಹುದಾಗಿದೆ. ಇದು ಆಗ್ನೇಯ ಏಷ್ಯಾದಲ್ಲಿ ಚೀನಾ ಪ್ರಾಬಲ್ಯವನ್ನು ಕುಗ್ಗಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ್ದಾಗಿದೆ.
ಈ ಒಪ್ಪಂದದಿಂದ ಉಭಯ ದೇಶಗಳ ನೌಕಾಪಡೆ ನೇರವಾಗಿ ಸಂವಹನ ನಡೆಸಬಹುದಾಗಿದ್ದು, ಈ ಹಿಂದೆ ಭಾರತದ ಹಡಗುಗಳನ್ನು ಚಂಗು ನೌಕಾನೆಲೆಯಲ್ಲಿ ಲಂಗರು ಹಾಕಲು ಪರವಾನಗಿ ಪಡೆಯಬೇಕಿತ್ತು. ಇದಕ್ಕೆ ವಾರಗಳ ಕಾಲಾವಕಾಶವೇ ಬೇಕಾಗುತ್ತಿತ್ತು. ಕಳೆದ ಕೆಲವು ವರ್ಷಗಳಿಂದ ಚೀನಾ ಹಡಗುಗಳು ಪದೇ ಪದೇ ಹಿಂದು ಮಹಾಸಾಗರ ಪ್ರವೇಶಿಸುತ್ತಿರುವುದು ಭಾರತದ ಆತಂಕಕ್ಕೆ ಕಾರಣವಾಗಿದೆ. ಸಿಂಗಾಪುರದ ಚಂಗಿ ನೌಕಾನೆಲೆ ಅತ್ಯಾಧುನಿಕವಾಗಿದ್ದು, ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.