ಮಾ.18ಕ್ಕೆ ಭಾರತ-ಬಾಂಗ್ಲಾ ತೈಲ ಪೈಪ್‌ಲೈನ್ ಉದ್ಘಾಟನೆ
Team Udayavani, Mar 11, 2023, 7:32 AM IST
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಗಡಿಯಾಚೆಗಿನ ಕಚ್ಚಾ ತೈಲ ಪೈಪ್‌ಲೈನ್ ಅನ್ನು ಮಾ.18ರಂದು ವರ್ಚುಯಲ್ ವ್ಯವಸ್ಥೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಉದ್ಘಾಟಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಬಾಂಗ್ಲಾ ವಿದೇಶಾಂಗ ಸಚಿವ ಡಾ.ಎ.ಕೆ.ಅಬ್ದುಲ್ ಮೊಮೆನ್, “346 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 130 ಕಿ.ಮೀ. ಉದ್ದದ ಭಾರತ-ಬಾಂಗ್ಲಾದೇಶ ಫ್ರೆಂಡ್‌ಶಿಪ್ ಪೈಪ್‌ಲೈನ್(ಐಬಿಎಫ್ಪಿ) ಅನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉಭಯ ದೇಶಗಳ ಪ್ರಧಾನಿಗಳು ಉದ್ಘಾಟಿಸಲಿದ್ದಾರೆ. ಭಾರತದಿಂದ ಪೈಪ್‌ಲೈನ್ ಮೂಲಕ ಬಾಂಗ್ಲಾಗೆ ಡೀಸೆಲ್ ರವಾನೆಯಾಗಲಿದೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.