‘ಇಂಡಿಯಾ’ ಒಕ್ಕೂಟ ನಾಯಕತ್ವ: ಮಮತಾಗೆ ಹೆಚ್ಚಿದ ಬೆಂಬಲ

ಪ್ರತಿಷ್ಠೆ ಬಿಡಿ, ಮಮತಾಗೆ ನಾಯಕತ್ವ ಒಪ್ಪಿ: ಆರ್‌ಜೆಡಿ

Team Udayavani, Dec 10, 2024, 9:23 PM IST

‘ಇಂಡಿಯಾ’ ಒಕ್ಕೂಟ ನಾಯಕತ್ವ: ಮಮತಾಗೆ ಹೆಚ್ಚಿದ ಬೆಂಬಲ

ನವದೆಹಲಿ: ಇಂಡಿಯಾ ಮೈತ್ರಿಕೂಟದೊಳಕ್ಕೆ ಉದ್ಭವಿಸಿರುವ ನಾಯಕತ್ವದ ಬಿಕ್ಕಟ್ಟು ಇನ್ನಷ್ಟು ತೀವ್ರವಾಗಿದೆ. ಮೈತ್ರಿಕೂಟಕ್ಕೆ ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ನಾಯಕತ್ವ ವಹಿಸಬೇಕೆಂಬ ಕೂಗಿಗೆ ಈಗ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಕೂಡ ದನಿಗೂಡಿಸಿದ್ದಾರೆ. ಕಾಂಗ್ರೆಸ್‌ ನಾಯಕರು ಪ್ರತಿಷ್ಠೆ ತ್ಯಜಿಸಿ, ಮಮತಾರನ್ನು ಬೆಂಬಲಿಸಬೇಕು. ನಾವು ಅವರನ್ನು ಬೆಂಬಲಿಸುತ್ತೇವೆ. ಕಾಂಗ್ರೆಸ್‌ ಆಕ್ಷೇಪ ನಮಗೆ ಮುಖ್ಯವಲ್ಲ’ ಎಂದು ಹೇಳಿದ್ದಾರೆ. ಲಾಲು ಹೇಳಿಕೆಗೆ ಆಕ್ಷೇಪಿಸಿದ ಕಾಂಗ್ರೆಸ್‌ ಪಶ್ಚಿಮ ಬಂಗಾಳ ಹೊರತುಪಡಿಸಿ ಟಿಎಂಸಿ ಅಸ್ತಿತ್ವವೆಲ್ಲಿದೆ ಎಂದು ಪ್ರಶ್ನಿಸಿದೆ.

ನಾಯಕತ್ವ ಪ್ರಶ್ನಾರ್ಹ:
ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣದ ನಾಯಕ ಸಂಜಯ್‌ ರಾವತ್‌ ಮಾತನಾಡಿ ಕಾಂಗ್ರೆಸ್‌ಗಿಂತ ಹೊರತಾಗಿರುವ ಪಕ್ಷದ ನಾಯಕರು ಮೈತ್ರಿಕೂಟಕ್ಕೆ ನಾಯಕರಾಗುವುದಿದ್ದರೆ ಅದಕ್ಕೆ ನಮ್ಮ ಬೆಂಬಲ ಇದೆ. ಆ ಬಗ್ಗೆ ಚರ್ಚೆಗೆ ಸಿದ್ಧ. ಈಗಿನ ನಾಯಕತ್ವ ಪ್ರಶ್ನಾರ್ಹವಾಗಿದೆ’ ಎಂದಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಎಂವಿಎ ಸೋಲಿನ ಬಳಿಕ ಇಂಡಿಯಾ ಮೈತ್ರಿಕೂಟಕ್ಕೆ ನಾಯಕಿಯಾಗುವ ಬಯಕೆಯನ್ನು ಮಮತಾ ವ್ಯಕ್ತಪಡಿಸಿದ್ದರು. ಆ ಬಳಿಕ ಮೈತ್ರಿಯೊಳಗೆ ಅವರಿಗೆ ಬೆಂಬಲ ಹೆಚ್ಚಾಗಿದೆ. ಮೊದಲು ಸಮಾಜವಾದಿ ಪಕ್ಷ, ಅನಂತರ ಶಿವಸೇನೆ (ಉದ್ಧವ್‌ ಬಣ), ಎನ್‌ಸಿಪಿ (ಶರದ್‌ ಪವಾರ್‌ ಬಣ) ಮಮತಾಗೆ ಬೆಂಬಲ ತೋರಿದ್ದವು. ಅಚ್ಚರಿಯೆಂದರೆ ಲೋಕಸಭಾ ಚುನಾವಣೆವರೆಗೆ ಬಿಜೆಪಿ ಗೆಳೆಯನಾಗಿಯೇ ಇದ್ದ ಜಗನ್‌ ಮೋಹನ್‌ ರೆಡ್ಡಿ ನಾಯಕತ್ವದ ವೈಎಸ್‌ಆರ್‌ಸಿಪಿ ಕೂಡ ಇಂಡಿಯಾ ಕೂಟ ಸೇರಿಕೊಂಡು, ಮಮತಾ ನಾಯಕತ್ವವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: Patna: ಕಣ್ಣು ತಂಪಾಗಿಸಲು ನಿತೀಶ್‌ ಮಹಿಳಾ ಸಂವಾದ ಯಾತ್ರೆ… ಲಾಲು ವಿವಾದ !

ಟಾಪ್ ನ್ಯೂಸ್

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

16-

Shelter: ಸೂರು ಹುಡುಕಲೆಂದು ಹೊರಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.