India-China ಒಪ್ಪಂದ?: ಚಂದ್ರನಲ್ಲಿ ಅಣು ಸ್ಥಾವರ
Team Udayavani, Sep 10, 2024, 6:55 AM IST
ಹೊಸದಿಲ್ಲಿ: ಕಾಲು ಕೆರೆದು ಜಗಳ ತೆಗೆವ ಚೀನ ಜತೆಗೆ ಭಾರತ ಬಾಂಧವ್ಯ ಅಷ್ಟ ಕ್ಕಷ್ಟೆ. ಆದರೆ ಚೀನ ಜತೆಗೂಡಿ ಚಂದ್ರ ನಲ್ಲಿ ಪರಮಾಣು ಸ್ಥಾವರ ಸ್ಥಾಪಿಸ ಬೇಕೆಂದು ರಷ್ಯಾದ ನೇತೃತ್ವದಲ್ಲಿ ಕೈಗೊ ಳ್ಳುತ್ತಿರುವ ಯೋಜನೆಗಾಗಿ 2 ರಾಷ್ಟ್ರ ಗಳು ಒಟ್ಟಾಗಿ ಕೈ ಜೋಡಿಸುವ ಸಾಧ್ಯತೆಗಳಿವೆ.
ಈ ಪ್ರಸ್ತಾವಕ್ಕೆ ಉಭಯ ರಾಷ್ಟ್ರಗಳು ಒಪ್ಪಿದ್ದೇ ಆದಲ್ಲಿ ಭಾರತ- ಚೀನ ನಡುವೆ ಹೊಸದಾಗಿ “ಚಂದ್ರ ರಾಜತಾಂತ್ರಿಕತೆ’ ಸಂಬಂಧಕ್ಕೆ ನಾಂದಿ ಆಗಲಿದೆ. ರಷ್ಯಾದ ಪರಮಾಣು ಶಕ್ತಿ ನಿಗಮ ರೋಸತಮ್, ಅರ್ಧ ಮೆ.ವ್ಯಾ.ನಷ್ಟು ವಿದ್ಯುತ್ ಉತ್ಪಾದಿಸಬಲ್ಲ ಸಣ್ಣ ದೊಂದು ಪರಮಾಣು ಶಕ್ತಿ ಸ್ಥಾವರ ವನ್ನು ಚಂದ್ರನಲ್ಲಿ ಸ್ಥಾಪಿಸಲು ಉದ್ದೇಶಿ ಸಿದೆ. ಚಂದ್ರನಲ್ಲಿ ನೆಲೆ ಸ್ಥಾಪಿಸುವ ರಾಷ್ಟ್ರಗಳ ಕಾರ್ಯಾಚರಣೆಗೆ ಅಗತ್ಯ ವಿದ್ಯುತ್ ಪೂರೈಸುವುದು ಇದರ ಉದ್ದೇಶವಾಗಿದೆ.
ಖುದ್ದು ರೋಸತಮ್ ಮುಖ್ಯಸ್ಥ ಅಲೆಕ್ಸಿ ಲಿಖಾಚೆವ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಂದು ವೇಳೆ ರಷ್ಯಾದ ಪ್ರಸ್ತಾವ ಒಪ್ಪಿ, ಚೀನದೊಂದಿಗೆ ಸೇರಿ ಭಾರತ ಈ ಯೋಜನೆಗೆ ಬೆಂಬಲ ನೀಡಿದರೆ, ಭಾರತವು 2040ರ ವೇಳೆಗೆ ಮಾನವ ಸಹಿತ ಚಂದ್ರಯಾನ ಯಶಸ್ವಿಗೊಳಿಸಿ, ನೆಲೆ ಸ್ಥಾಪಿಸಲು ಉದೇಶಿಸಿರುವ ಯೋಜನೆಗೂ ಸಹಕಾರಿಯಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.