November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Team Udayavani, Nov 16, 2024, 6:45 AM IST
ಹೊಸದಿಲ್ಲಿ: ಪೂರ್ವ ಲಡಾಖ್‌ನಲ್ಲಿ ಭಾರತ-ಚೀನ ಸೇನೆಗಳ ವಾಪಸಾತಿ ಬಳಿ ಮೊದಲ ಬಾರಿಗೆ ಎರಡೂ ದೇಶಗಳ ರಕ್ಷಣ ಸಚಿವರ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.
ನ.20 ರಿಂದ ಲಾವೋಸ್‌ನಲ್ಲಿ ಆರಂಭವಾಗಲಿರುವ 2 ದಿನಗಳ ಏಷ್ಯನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ರಕ್ಷಣ ಸಚಿವ ರಾಜನಾಥ ಸಿಂಗ್ ಮತ್ತು ಚೀನದ ಡೊಂಗ್ ಜುನ್ ಮಧ್ಯೆ ಮಾತುಕತೆ ನಿಗದಿಯಾಗಿದ್ದು, ವಿಶ್ವಾಸಾರ್ಹತೆ ಪುನಃಸ್ಥಾಪಿಸುವ ಬಗ್ಗೆ ಪ್ರಯತ್ನಗಳು ನಡೆಯಲಿವೆ.
ಕಳೆದ ವರ್ಷದ ಎಪ್ರಿಲ್‌ನಲ್ಲಿ 2 ದೇಶಗಳ ರಕ್ಷಣ ಸಚಿವರ ಭೇಟಿಯಾಗಿದ್ದರು. ನರೇಂದ್ರ ಮತ್ತು ಕ್ಸಿ ಜಿನ್‌ಪಿಂಗ್ ಭೇಟಿ ಬಳಿಕ ಲಡಾಖ್‌ನಲ್ಲಿ ಸೇನೆಗಳ ವಾಪಸಾತಿ ನಡೆದು ಗಸ್ತು ಆರಂಭವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.