ಅಗ್ನಿ 1 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಉಡಾವಣೆ ಪ್ರಯೋಗ ಯಶಸ್ವಿ
Team Udayavani, Oct 31, 2018, 12:31 PM IST
ಹೊಸದಿಲ್ಲಿ : ಭಾರತ ನಿನ್ನೆ ಮಂಗಳವಾರ ರಾತ್ರಿ 700 ಕಿ.ಮೀ. ದಾಳಿ ವ್ಯಾಪ್ತಿಯ ಅಗ್ನಿ 1 ಬ್ಯಾಲಿಸ್ಟಿಕ್ ಮಿಸೈಲ್ ನ ರಾತ್ರಿ ವೇಳೆಯ ಉಡಾವಣೆಯನ್ನು ಒಡಿವಾ ಕರಾವಳಿಯ ದೂರ ಸಮುದ್ರದಲ್ಲಿ ಯಶಸ್ವಿಯಾಗಿ ಕೈಗೊಂಡಿತೆಂದು ರಕ್ಷಣಾ ಮೂಲಗಳು ತಿಳಿಸಿವೆ.
ಭಾರತೀಯ ಸೇನೆಯ ಸಮರ ಸನ್ನದ್ಧತೆಯನ್ನು ಸದೃಢಗೊಳಿಸುವ ದಿಶೆಯಲ್ಲಿ ನೆಲದಿಂದ ನೆಲಕ್ಕೆ ಪ್ರಯೋಗಿಸಬಹುದಾದ ಅಗ್ನಿ 1 ಅಣ್ವಸ್ತ್ರ ಸಜ್ಜಿತ ಕ್ಷಿಪಣಿಯ ರಾತ್ರಿ ವೇಳೆಯ ಪರೀಕ್ಷಾ ಉಡಾವಣೆಯನ್ನು ನಿನ್ನೆ ಮಂಗಳವಾರ ರಾತ್ರಿ ಡಾ. ಅಬ್ದುಲ್ ಕಲಾಮ್ ದ್ವೀಪದಿಂದ ದೇಶದ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‌ಎಫ್ಸಿ) ಯಶಸ್ವಿಯಾಗಿ ಕೈಗೊಂಡಿತೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.