ಅಮೆರಿಕ ತಂಡಕ್ಕೆ ವೀಸಾ ನಿರಾಕರಿಸಿದ ಭಾರತ
Team Udayavani, Jun 13, 2020, 7:48 AM IST
ಹೊಸದಿಲ್ಲಿ: ಭಾರತದಲ್ಲಿ ಇಸ್ಲಾಮೊಫೋಬಿಯಾ ಇದೆಯೆಂದು ಅಪಪ್ರಚಾರ ನಡೆಸಿದ್ದ ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದ (ಯುಎಸ್ಸಿಐಆರ್ಎಫ್) ತಂಡಕ್ಕೆ ಭಾರತ ಸರಕಾರ ವೀಸಾ ನಿರಾಕರಿಸಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್, “ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ ಅಧ್ಯಯನಕ್ಕೆ ಭಾರತಕ್ಕೆ ಭೇಟಿ ನೀಡಲು ಯತ್ನಿಸುತ್ತಿರುವ ಯುಎಸ್ಸಿಐಆರ್ಎಫ್ ತಂಡಕ್ಕೆ ವೀಸಾ ನಿರಾಕರಿಸಿದ್ದೇವೆ. ವಿದೇಶಿ ತಂಡಗಳು ಬಂದು ಪೂರ್ವಗ್ರಹಪೀಡಿತ ವರದಿಗಳನ್ನು ನೀಡು ವುದಕ್ಕೆ ನಾವು ಅವಕಾಶ ನೀಡುವುದಿಲ್ಲ. ಭಾರತಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ತಪ್ಪಾಗಿ ನಿರೂಪಿ ಸುವ ಇಂಥ ಪ್ರಯತ್ನಗಳನ್ನು ನಿರಾಕರಿಸು ತ್ತೇವೆ’ ಎಂದು ಖಡಕ್ಕಾಗಿ ಹೇಳಿದ್ದಾರೆ. ಫೆಬ್ರವರಿಯಲ್ಲಿ ದೆಹಲಿಯಲ್ಲಿ ಪೌರತ್ವ ತಿದ್ದು ಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆ ದಿತ್ತು. ಈ ಮಸೂದೆಗೆ ಯುಎಸ್ಸಿಐಆರ್ಎಫ್ ಮೊದಲಿಂದಲೂ ತೀವ್ರ ವಿರೋಧ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.