ಲಡಾಖ್ ಪ್ರವಾಸ: ಚೀನಗೆ ಮಹತ್ವದ ಸಂದೇಶ ರವಾನಿಸಿದ ದಲೈ ಲಾಮಾ
Team Udayavani, Jul 15, 2022, 8:06 PM IST
ಶ್ರೀನಗರ: ಹಲವು ವರ್ಷಗಳ ತರುವಾಯ, ಬುದ್ಧ ಧರ್ಮ ಗುರು ದಲೈ ಲಾಮಾ ಅವರು ಗುರುವಾರ ಲಡಾಖ್ಗೆ ಬಂದಿಳಿದಿದ್ದು, ಚೀನಕ್ಕೆ ಸಂದೇಶವೊಂದನ್ನು ಕೊಟ್ಟಿದ್ದಾರೆ.
“ನಾನು ಟಿಬೆಟ್ನ ಸಂಪೂರ್ಣ ಸ್ವಾತಂತ್ರ್ಯವನ್ನು ಕೇಳುತ್ತಿಲ್ಲ. ಬದಲಾಗಿ ಚೀನದಲ್ಲಿ ಬುದ್ಧ ಧರ್ಮದ ಸ್ವಾಯುತ್ತತೆಯನ್ನು ಕಾಪಾಡಿಕೊಳ್ಳುವುದಕ್ಕೆ ಅವಕಾಶವನ್ನು ಮಾತ್ರವೇ ಕೇಳುತ್ತಿದ್ದೇನೆ. ಚೀನದಲ್ಲಿರುವ ಅನೇಕ ರಾಷ್ಟ್ರೀಯವಾದಿಗಳು ನನ್ನನ್ನು ಪ್ರತ್ಯೇಕತಾವಾದಿ ಎಂದು ಪರಿಗಣಿಸಿದ್ದಾರೆ. ಆದರೆ ಚೀನದ ಜನ ಸಾಮಾನ್ಯರಿಗೆ ನನ್ನ ಬಯಕೆಯೇನು ಎನ್ನುವುದು ಅರ್ಥವಾಗುತ್ತಿದೆ’ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದುಹಾಕಿದ ನಂತರ ಇದೇ ಮೊದಲನೇ ಬಾರಿಗೆ ಲಡಾಖ್ಗೆ ತೆರಳಿರುವ ದಲೈಲಾಮಾ ಅವರು ಒಂದು ತಿಂಗಳ ಕಾಲ ಲೇಹ್ನಲ್ಲಿ ವಾಸ ಹೂಡಲಿದ್ದಾರೆ. ಅವರ ಅವರ ಈ ಭೇಟಿ, ಚೀನಕ್ಕೆ ಇರುಸು ಮುರುಸು ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.