Military ಯಂತ್ರಾಂಶದ ಉತ್ಪಾದನೆಗೆ ಭಾರತ-ಗ್ರೀಸ್ ಪರಸ್ಪರ ಸಹಕಾರ
ಮೋದಿ-ಗ್ರೀಸ್ ಪ್ರಧಾನಿ ದ್ವಿಪಕ್ಷೀಯ ಮಾತುಕತೆ
Team Udayavani, Feb 22, 2024, 12:15 AM IST
ಹೊಸದಿಲ್ಲಿ: ಮಿಲಿಟರಿ ಯಂತ್ರಾಂಶದ ಉತ್ಪಾದನೆ ಮತ್ತು ಅಭಿವೃದ್ಧಿಗೆ ಒಟ್ಟಿಗೆ ಕೆಲಸ ಮಾಡಲು ಭಾರತ ಮತ್ತು ಗ್ರೀಸ್ ಒಪ್ಪಿವೆ. ಶೀಘ್ರದಲ್ಲೇ ಮೊಬಿಲಿಟಿ ಮತ್ತು ವಲಸೆ ಒಪ್ಪಂದವನ್ನು ದೃಢೀಕರಿಸಲು ನಿರ್ಧರಿಸಿವೆ.
2 ದಿನಗಳ ಭೇಟಿಗಾಗಿ ಭಾರ ತಕ್ಕೆ ಆಗಮಿಸಿರುವ ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟೊÕàಟಾಕಿಸ್ ಅವರು ಬುಧವಾರ ಪ್ರಧಾನಿ ಮೋದಿ ಅವರೊಂ ದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ ವಿಶ್ವಕ್ಕೆ ಮಾರಕವಾಗಿರುವ ಉಗ್ರವಾದ ವಿರುದ್ಧ ಜಂಟಿಯಾಗಿ ಸೆಣಸಲು, ಉಗ್ರ ವಿರೋಧಿ ಹೋರಾಟದಲ್ಲಿ ಪರಸ್ಪರ ಸಹಕಾರ, ಅಲ್ಲದೇ ಫಾರ್ಮಾ, ವೈದ್ಯಕೀಯ ಉಪಕರಣಗಳು, ತಂತ್ರಜ್ಞಾನ, ಆವಿಷ್ಕಾರ, ಕೃಷಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಸಹಭಾಗಿತ್ವ ಹೆಚ್ಚಿಸಲು ತೀರ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.