ತೈಲ ಖರೀದಿ: ರಷ್ಯಾ ಜತೆಗೆ ಮಾತುಕತೆ ಪೂರ್ಣ
Team Udayavani, Feb 17, 2020, 7:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದರ ಬಗ್ಗೆ ಕೇಂದ್ರ ಸರಕಾರ ಮಾತುಕತೆ ಪೂರ್ಣಗೊಳಿಸಿದೆ. ಅಕ್ಟೋಬರ್‌ನಲ್ಲಿ ಆ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಸದಿಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಅಧಿಕೃತವಾಗಿ ಸಹಿ ಹಾಕಲಾಗುತ್ತದೆ. ಈ ಒಪ್ಪಂದದಿಂದ ಎರಡು ದೇಶಗಳ ನಡುವೆ ಇರುವ 11 ಬಿಲಿಯನ್ ಅಮರಿಕನ್ ಡಾಲರ್‌ಗಳಷ್ಟು ಇರುವ ವ್ಯಾಪಾರದ ಗಾತ್ರ 25 ಅಮೆರಿಕನ್ ಬಿಲಿಯನ್ ಡಾಲರ್‌ಗಳಿಗೆ ಏರಿಕೆಯಾಗುವ ನಿರೀಕ್ಷೆ ಇದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಷ್ಯಾ ರಾಯಭಾರ ಕಚೇರಿಯ ಉಪ ಅಧಿಕಾರಿ ರೊಮನ್ ಬಾಬುಷ್ಕಿನ್ ರಷ್ಯಾದಿಂದ ಭಾರತಕ್ಕೆ 2 ಮಿಲಿ ಯನ್ ಟನ್ ತೈಲ ಸಾಗಣೆ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದೇವೆ, ಹಾಲಿ ವರ್ಷಾಂತ್ಯದಲ್ಲಿ ಅದರ ಪೂರೈಕೆ ಶುರುವಾಗ ಲಿದೆ. ಮುಂದಿನ ಹಲವು ವರ್ಷಗಳನ್ನು ದೃಷ್ಟಿಯಲ್ಲಿರಿಸಿಕೊಂಡು ತೈಲ ಪೂರೈಕೆ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.