ಅಮೆರಿಕದಿಂದ ತೈಲ ಆಮದು ಪ್ರಮಾಣ ಹೆಚ್ಚಳ
Team Udayavani, Oct 24, 2019, 12:45 AM IST
ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ರಾಜಕೀಯ ಕಾರಣಗಳಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ, ಅಮೆರಿಕದಿಂದ ಭಾರತದ ತೈಲ ಆಮದು ಪ್ರಮಾಣವು ಪ್ರಸಕ್ತ ಹಣಕಾಸು ವರ್ಷದಲ್ಲಿ 10 ಬಿಲಿಯನ್ ಡಾಲರ್‌ಗೆ ಏರಿಕೆಯಾಗುವ ನಿರೀಕ್ಷೆಯಿದೆ. 2018-19 ರಲ್ಲಿ ಕಚ್ಚಾತೈಲ, ಎಲ್‌ಎನ್‌ಜಿ ಮತ್ತು ಅಡುಗೆ ಅನಿಲದ ಒಟ್ಟು ಆಮದು 7.2 ಬಿಲಿಯನ್ ಡಾಲರ್ ಆಗಿದೆ.
ಪ್ರಸ್ತುತ ಹಣಕಾಸು ವರ್ಷದಲ್ಲಿ, ಇದು 10 ಬಿಲಿಯನ್ ಡಾಲರ್‌ಗೆ ಏರುವ ನಿರೀಕ್ಷೆಯಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ರಾಜಕೀಯ ಕಾರಣ ಗಳಿಂದ ಪಶ್ಚಿಮ ಏಷ್ಯಾದ ತೈಲ ಪೂರೈಕೆಯಲ್ಲಿ ವ್ಯತ್ಯಯವಾದ ಸಮಯದಲ್ಲೇ ಅಮೆರಿಕದ ಉತ್ಪಾದನೆ ಹೆಚ್ಚಳವಾಗಿದೆ.
ಹೀಗಾಗಿ ಭಾರತದ ಅಗತ್ಯಕ್ಕೆ ಅನುಗುಣವಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಅಮೆರಿಕ- ಭಾರತದ ಪಾಲುದಾರಿಕೆ ವೇದಿಕೆ ಹಮ್ಮಿಕೊಂಡಿದ್ದ ವಾರ್ಷಿಕ ನಾಯಕತ್ವ ಸಮ್ಮೇಳನದಲ್ಲಿ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.