ಶೀಘ್ರ ಚಬಹಾರ್‌ ಬಂದರಿಗೆ ಚಾಲನೆ

Team Udayavani, Feb 18, 2018, 7:15 AM IST

a-32.jpg

ಹೊಸದಿಲ್ಲಿ: ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುವಲ್ಲಿ ಭಾರತ, ಇರಾನ್‌ ಒಂದೇ ಮನಸ್ಥಿತಿ ಹೊಂದಿವೆ. ಜತೆಗೆ ತೀವ್ರವಾದದ ವಿರುದ್ಧವೂ ನಮ್ಮ ಹೋರಾಟ ನಡೆಯಲಿದೆ ಎಂದು ಇರಾನ್‌ ಅಧ್ಯಕ್ಷ ಹಸನ್‌ ರೊಹಾನಿ ಹೇಳಿದ್ದಾರೆ.

ತಮ್ಮ ಮೂರು ದಿನಗಳ ಭಾರತ ಪ್ರವಾಸದ ಕೊನೆಯ ದಿನವಾದ ಶನಿವಾರ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ರೊಹಾನಿ ಈ ವಿಚಾರ ತಿಳಿಸಿದ್ದಾರೆ. ಅಲ್ಲದೆ, ಉಭಯ ನಾಯಕರು ಚಬಹಾರ್‌ ಬಂದರು ಅಭಿವೃದ್ಧಿ ಸೇರಿದಂತೆ ಒಟ್ಟು ಒಂಬತ್ತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಅದರಲ್ಲಿ, ಒಟ್ಟು 18 ತಿಂಗಳಲ್ಲಿ ಚಬಹಾರ್‌ ಬಂದರ್‌ನ ಒಂದು ಭಾಗ ಕಾರ್ಯಾರಂಭ ಮಾಡಬೇಕು ಎಂಬ ವಿಚಾರವೂ ಸೇರಿದೆ. ಪ್ರಮುಖವಾಗಿ ಚಬಹಾರ್‌ ಬಂದರಿನಲ್ಲಿ ಶಾಹಿದ್‌ ಬೆಹೆಸ್ತಿಯ ಮೊದಲ ಹಂತವನ್ನು 18 ತಿಂಗಳಲ್ಲಿ ಕಾರ್ಯಾರಂಭ ಮಾಡುವ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಜತೆಗೆ ಕೃಷಿ, ವೈದ್ಯಕೀಯ, ವೀಸಾ, ಆರೋಗ್ಯ, ಅಂಚೆ ಕ್ಷೇತ್ರಗಳಲ್ಲಿಯೂ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದಲ್ಲದೆ ಇನ್ನೂ ನಾಲ್ಕು ಹೆಚ್ಚುವರಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಹೊಸದಿಲ್ಲಿಯಲ್ಲಿ ಶನಿವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಇದಾದ ಬಳಿಕ 
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರನ್ನೂ ರೊಹಾನಿ ಭೇಟಿ ಮಾಡಿದರು.

ಒಂಬತ್ತು ಒಪ್ಪಂದಗಳು
ಚಬಹಾರ್‌ ಮತ್ತು ಶಾಹಿದ್‌ ಬೆಹಸ್ತಿ ಬಂದರು ಅಭಿವೃದ್ಧಿ
ದ್ವಿತೆರಿಗೆ ತಡೆಗೆ ಒಪ್ಪಂದ
ವೀಸಾ ವಿನಾಯಿತಿ ಬಗ್ಗೆ ಒಪ್ಪಂದ
ಗಡೀಪಾರು ಒಪ್ಪಂದದ ಸ್ಥಿರೀಕರಣ
ವೈದ್ಯಕೀಯ ಕ್ಷೇತ್ರದಲ್ಲಿ ಸಹಕಾರ
ಕೃಷಿ ಕ್ಷೇತ್ರದಲ್ಲಿ ಸಹಕಾರ
ಆರೋಗ್ಯ ಕ್ಷೇತ್ರದಲ್ಲಿ ಒಪ್ಪಂದ
ಅಂಚೆ ಕ್ಷೇತ್ರದಲ್ಲಿ ಒಪ್ಪಂದ
ವ್ಯಾಪಾರ ಕ್ಷೇತ್ರದಲ್ಲಿ ಸಹಭಾಗಿತ್ವ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.