ಇಟಲಿ ಜತೆ 6 ಒಪ್ಪಂದಕ್ಕೆ ಭಾರತ ಸಹಿ
Team Udayavani, Oct 31, 2017, 7:25 AM IST
ಹೊಸದಿಲ್ಲಿ: ಹತ್ತು ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿರುವ ಇಟಲಿಯ ಪ್ರಧಾನಿ ಪೌಲೋ ಗೆಂಟಿಲೋನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ನಿಗ್ರಹ, ಸೈಬರ್ ಕ್ರೈಂ, ಇಂಧನ ಮತ್ತು ವ್ಯಾಪಾರದಲ್ಲಿ ಸಹಕಾರ ಸಹಿತ ಮಹತ್ವದ 6 ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ.
ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳ ನಾಯಕರು ರಾಜಕೀಯ ಮತ್ತು ಆರ್ಥಿಕತೆ ಅಭಿವೃದ್ಧಿ ವಿಚಾರವಾಗಿಯೂ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿಚಾರಗಳ ಬಗ್ಗೆಯೂ ಚರ್ಚಿಸಿದ್ದಾರೆ. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಉಭಯ ನಾಯಕರು ಚರ್ಚಿಸಿದ ವಿಷಯಗಳ ಕುರಿತು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.