ಮಿಜೋರಾಂ: ಭಾರತ-ಜಪಾನ್ ಸೇನೆಯ ಚೊಚ್ಚಲ ಜಂಟಿ ಕವಾಯತು ಆರಂಭ
Team Udayavani, Nov 1, 2018, 7:34 PM IST
ಕೋಲ್ಕತ : ಭಾರತ ಮತ್ತು ಜಪಾನ್ ಸೇನೆಗಳು ಇಂದು ಗುರುವಾರ ಮಿಜೋರಾಂ ನಲ್ಲಿ ಉಭಯ ದೇಶಗಳ ನಡುವಿನ ಪ್ರಪ್ರಥಮ ಜಂಟಿ ಮಿಲಿಟರಿ ಕವಾಯತನ್ನು ಆರಂಭಿಸಿದವು.
ಮಿಜೋರಾಂ ನ ವೈರೆಂಟೆಯ ಅರಣ್ಯ ಸಮರ ಪಾಠಶಾಲೆಯಲ್ಲಿ ಈ ಜಂಟಿ ಸೇನಾ ಕವಾಯತು ನಡೆದಿದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಳ್ಳುವ ಅತ್ಯಾಧುನಿಕ ವಿಧಾನಗಳನ್ನು ಅಭ್ಯಸಿಸಲಾಯಿತು ಎಂದು ಸೇನಾ ಮೂಲಗಳು ತಿಳಿಸಿವೆ.
ಧರ್ಮ ಗಾರ್ಡಿಯನ್ 2018 ಹೆಸರಿನ ಈ ಜಂಟಿ ಸೇನಾ ಕವಾಯತು ಎರಡು ವಾರಗಳ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?
Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್ ಇಂಡಿಯಾ ಪೈಲಟ್!
MUST WATCH
ಹೊಸ ಸೇರ್ಪಡೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್ಪೈಸ್ ಅವಾರ್ಡ್
Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು
BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.